Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಬೀದಿ ಬದಿ ಪೋಹಾ, ಜಿಲೇಬಿ ಮಾರಿದ ಮಾಜಿ ಮುಖ್ಯಮಂತ್ರಿ; ವೈರಲ್ ವಿಡಿಯೋ ನೋಡಿ
Uncategorized

ಬೀದಿ ಬದಿ ಪೋಹಾ, ಜಿಲೇಬಿ ಮಾರಿದ ಮಾಜಿ ಮುಖ್ಯಮಂತ್ರಿ; ವೈರಲ್ ವಿಡಿಯೋ ನೋಡಿ

Share
1 Min Read
SHARE

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿ ಅವರು ಟಿಕಮ್‌ಗಢದಲ್ಲಿ ಬೀದಿ ಬದಿಯ ಗಾಡಿಯೊಂದರಲ್ಲಿ ಪೋಹಾ ಮತ್ತು ಜಿಲೇಬಿ ಮಾರಾಟ ಮಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಇತ್ತೀಚೆಗಷ್ಟೇ ಟಿಕಮ್‌ಗಢ ನಗರಸಭೆಯು ಸಿವಿಲ್ ಲೈನ್ಸ್ ರಸ್ತೆಯಲ್ಲಿ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಎಸ್‌ಡಿಎಂ ಮತ್ತು ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡವು ರಸ್ತೆ ಬದಿಯಲ್ಲಿದ್ದ ಸಣ್ಣ ಪುಟ್ಟ ತಳ್ಳುಗಾಡಿಗಳು ಮತ್ತು ಅಂಗಡಿಗಳನ್ನು ತೆರವುಗೊಳಿಸಿತ್ತು. ಇದರಿಂದ ಹಲವು ಬಡ ವ್ಯಾಪಾರಿಗಳ ಜೀವನೋಪಾಯಕ್ಕೆ ಸಂಚಕಾರ ಬಂದಿತ್ತು.

ಅಧಿಕಾರಿಗಳ ಈ ಕ್ರಮವನ್ನು ವಿರೋಧಿಸಿದ ಉಮಾ ಭಾರತಿ ‘ಸಣ್ಣ ವ್ಯಾಪಾರಿಗಳು ತಮ್ಮ ಕುಟುಂಬದ ಹೊಟ್ಟೆ ತುಂಬಿಸಲು ಕಷ್ಟಪಡುತ್ತಿದ್ದಾರೆ. ಪರ್ಯಾಯ ವ್ಯವಸ್ಥೆ ಮಾಡದೆ ಅವರ ಹೊಟ್ಟೆಯ ಮೇಲೆ ಹೊಡೆಯುವುದು ಸರಿಯಲ್ಲ ಎಂದು ಅವರು ಕಿಡಿಕಾರಿದ್ದಾರೆ. ಅಲ್ಲದೆ ಅಧಿಕಾರಿಗಳ ಕ್ರಮಕ್ಕೆ ಸವಾಲೆಸೆದ ಅವರು, ತೆರವುಗೊಳಿಸಲಾದ ಜಾಗದಲ್ಲೇ ಮರಳಿ ಗಾಡಿಗಳನ್ನು ಹಾಕುವಂತೆ ವ್ಯಾಪಾರಿಗಳಿಗೆ ಸೂಚಿಸಿ, ತಾವೇ ಖುದ್ದಾಗಿ ಪೋಹಾ-ಜಲೇಬಿ ಮಾರಿ ವ್ಯಾಪಾರಿಗಳಿಗೆ ಬೆಂಬಲ ಸೂಚಿಸಿದರು.

ಈ ಸಮಸ್ಯೆಯ ಬಗ್ಗೆ ಉಮಾ ಭಾರತಿ ಅವರು ಈಗಾಗಲೇ ಹಿರಿಯ ಅಧಿಕಾರಿಗಳು, ರಾಜ್ಯದ ಮುಖ್ಯಮಂತ್ರಿಗಳು ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ಜೊತೆ ಮಾತನಾಡಿದ್ದು. “ಬಡ ವ್ಯಾಪಾರಿಗಳಿಗೆ ತೊಂದರೆ ನೀಡಿದರೆ ನನ್ನ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುತ್ತೇನೆ” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

https://x.com/anujchnewspost/status/2041477282460823736?ref_src=twsrc%5Etfw%7Ctwcamp%5Etweetembed%7Ctwterm%5E2041477282460823736%7Ctwgr%5Ed55a2aca8d1f9b074631e5d46b702e8c985cf677%7Ctwcon%5Es1_c10&ref_url=https%3A%2F%2Fapi-news.dailyhunt.in%2F

 

ಮತ್ತೆ ರಾಕೆಟ್ ವೇಗದಲ್ಲಿ ಹೆಚ್ಚುತ್ತಾ ಬಂಗಾರ ದರ?

TAGGED:Former Chief Minister Uma Bharti sells pohajalebi from a street pushcart
Share This Article
Facebook Twitter Copy Link Print
Previous Article ಮತ್ತೆ ರಾಕೆಟ್ ವೇಗದಲ್ಲಿ ಹೆಚ್ಚುತ್ತಾ ಬಂಗಾರ ದರ?
Next Article ಇರಾನ್‌ನಲ್ಲಿ ಕಾನೂನುಬದ್ಧ ಮದುವೆಯ ವಯಸ್ಸು ಎಷ್ಟು?

Popular Posts

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?