Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕದನ ವಿರಾಮ ಬೆನ್ನಲ್ಲೇ ದಿಢೀರ್​​​​ ಏರಿಕೆ ಕಂಡ ಚಿನ್ನ ಹಾಗೂ ಬೆಳ್ಳಿ ಬೆಲೆ!
ಕರ್ನಾಟಕದೇಶಪ್ರಮುಖ

ಕದನ ವಿರಾಮ ಬೆನ್ನಲ್ಲೇ ದಿಢೀರ್​​​​ ಏರಿಕೆ ಕಂಡ ಚಿನ್ನ ಹಾಗೂ ಬೆಳ್ಳಿ ಬೆಲೆ!

Share
1 Min Read
SHARE

newsics.com

ಭಾರತದಂತಹ ದೇಶದಲ್ಲಿ ಹಬ್ಬ ಹರಿದಿನ, ಮದುವೆ ಮತ್ತಿತರ ಶುಭ ಕಾರ್ಯಕ್ರಮಗಳಲ್ಲಿ ಚಿನ್ನದ ಅಂಗಡಿಗಳು ಗ್ರಾಹಕರಿಂದ ತುಂಬಿ ತುಳುಕುತ್ತಿರುತ್ತವೆ. ಪ್ರಪಂಚದಾದ್ಯಂತ ಚಿನ್ನಕ್ಕೆ ಯಾವಾಗಲೂ ಬೇಡಿಕೆ ಇರುತ್ತದೆ. ಹೂಡಿಕೆಯಲ್ಲಿ ಚಿನ್ನ ಪ್ರಮುಖ ಪಾತ್ರ ವಹಿಸುತ್ತದೆ.

ಸತತ ಮೂರು ವಾರಗಳ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಇರಾನ್ – ಅಮೆರಿಕ, ಇಸ್ರೇಲ್ ನಡುವಿನ ಯುದ್ಧವು ತಾರ್ಕಿಕ ಅಂತ್ಯ ಕಾಣುವ ಲಕ್ಷಣ ಕಾಣಿಸುತ್ತಿದೆ. ಯುದ್ಧಕ್ಕೆ 2 ಕದನ ವಿರಾಮ ಘೋಷಣೆ ಮಾಡುತ್ತಿದ್ದಂತೆಯೇ ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಳವಾಗಿದೆ.

ಏಪ್ರಿಲ್ 8 ರಂದು 24 ಕ್ಯಾರೆಟ್ ಚಿನ್ನದ ಬೆಲೆ ಭಾರೀ ಹೆಚ್ಚಳವಾಗಿದೆ. 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 15,382 ರೂ. ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,53,820 ರೂ. ಆಗಿದೆ. ಏ.7ಕ್ಕೆ ಹೋಲಿಕೆ ಮಾಡಿದರೆ 24 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 398 ರೂ. ಹಾಗೂ 10 ಗ್ರಾಂಗೆ 3,980 ರೂ. ಏರಿಕೆಯಾಗಿದೆ.

 

ಇನ್ನು 22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭಾರೀ ಹೆಚ್ಚಳವಾಗಿದೆ. 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 14,100 ರೂ. ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,41,000 ರೂ. ಆಗಿದೆ. ಏ.7ಕ್ಕೆ ಹೋಲಿಕೆ ಮಾಡಿದರೆ 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆ 365 ರೂ. ಹಾಗೂ 10 ಗ್ರಾಂನ ಮೇಲೆ 3,650 ರೂ. ಹೆಚ್ಚಳವಾಗಿದೆ.

ಅದೇ ರೀತಿ 18 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 24 ಕ್ಯಾರೆಟ್ ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆಯಂತೆಯೇ 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭಾರೀ ಹೆಚ್ಚಳವಾಗಿದೆ. 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 11,537 ರೂ. ಹಾಗೂ 10 ಗ್ರಾಂನ ಮೇಲೆ 1,15,370 ರೂ. ಆಗಿದೆ. 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 299 ರೂ. ಹಾಗೂ 10 ಗ್ರಾಂನ ಮೇಲೆ 2,990 ರೂ. ಹೆಚ್ಚಳವಾಗಿದೆ.

https://www.newsics.com/2026/04/08/coffee-growers-distraught-as-exports-halt-prices-drop-20-percent/

TAGGED:Gold and silver prices surge following ceasefire!
Share This Article
Facebook Twitter Copy Link Print
Previous Article ಮಾಣಿಕ್ಯಧಾರಾ ಫಾಲ್ಸ್ ಬಳಿ ಪಾಲಕ್ಕಾಡ್‌ನ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ!
Next Article Indian Government’s alert ಇರಾನ್‌ನಿಂದ ತಕ್ಷಣ ಹೊರಡಿ: ಭಾರತ ಸರ್ಕಾರ ಸೂಚನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?