ಕದನ ವಿರಾಮ ಬೆನ್ನಲ್ಲೇ ದಿಢೀರ್​​​​ ಏರಿಕೆ ಕಂಡ ಚಿನ್ನ ಹಾಗೂ ಬೆಳ್ಳಿ ಬೆಲೆ!

newsics.com ಭಾರತದಂತಹ ದೇಶದಲ್ಲಿ ಹಬ್ಬ ಹರಿದಿನ, ಮದುವೆ ಮತ್ತಿತರ ಶುಭ ಕಾರ್ಯಕ್ರಮಗಳಲ್ಲಿ ಚಿನ್ನದ ಅಂಗಡಿಗಳು ಗ್ರಾಹಕರಿಂದ ತುಂಬಿ ತುಳುಕುತ್ತಿರುತ್ತವೆ. ಪ್ರಪಂಚದಾದ್ಯಂತ ಚಿನ್ನಕ್ಕೆ ಯಾವಾಗಲೂ ಬೇಡಿಕೆ ಇರುತ್ತದೆ. ಹೂಡಿಕೆಯಲ್ಲಿ ಚಿನ್ನ ಪ್ರಮುಖ ಪಾತ್ರ ವಹಿಸುತ್ತದೆ. ಸತತ ಮೂರು ವಾರಗಳ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಇರಾನ್ – ಅಮೆರಿಕ, ಇಸ್ರೇಲ್ ನಡುವಿನ ಯುದ್ಧವು ತಾರ್ಕಿಕ ಅಂತ್ಯ ಕಾಣುವ ಲಕ್ಷಣ ಕಾಣಿಸುತ್ತಿದೆ. ಯುದ್ಧಕ್ಕೆ 2 ಕದನ ವಿರಾಮ ಘೋಷಣೆ ಮಾಡುತ್ತಿದ್ದಂತೆಯೇ ಚಿನ್ನ ಮತ್ತು ಬೆಳ್ಳಿ … Continue reading ಕದನ ವಿರಾಮ ಬೆನ್ನಲ್ಲೇ ದಿಢೀರ್​​​​ ಏರಿಕೆ ಕಂಡ ಚಿನ್ನ ಹಾಗೂ ಬೆಳ್ಳಿ ಬೆಲೆ!