Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಮತ್ತೆ ರಾಕೆಟ್ ವೇಗದಲ್ಲಿ ಹೆಚ್ಚುತ್ತಾ ಬಂಗಾರ ದರ?
ವಿದೇಶ

ಮತ್ತೆ ರಾಕೆಟ್ ವೇಗದಲ್ಲಿ ಹೆಚ್ಚುತ್ತಾ ಬಂಗಾರ ದರ?

Share
1 Min Read
SHARE

ಕದನ ವಿರಾಮ ಬಳಿಕ ಚಿನ್ನದ ಬೆಲೆ ಏರಿಕೆ, ಮತ್ತೆ ರಾಕೆಟ್ ವೇಗದಲ್ಲಿ ಹೆಚ್ಚುತ್ತಾ ಬಂಗಾರ ದರ?, ಕದನ ವಿರಾಮದಿಂದ ತೈಲ ಬೆಲೆ ಇಳಿಕೆಯಾಗಿದೆ. ಭಾರತ ಸೇರಿದಂತೆ ಎಲ್ಲಾ ರಾಷ್ಟ್ರಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಷೇರು ಮಾರುಕಟ್ಟೆಯಿಂದ ಹಿಡಿದು, ತೈಲ ಮಾರುಕಟ್ಟೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಸಮಾಧಾನ ಮಾತ್ರವಲ್ಲ ಅಭಿವೃದ್ಧಿ ಕಾಣುತ್ತಿದೆ. ಆದರೆ ಚಿನ್ನದ ಬೆಲೆಯಲ್ಲಿ ಮಾತ್ರ ವ್ಯತಿರಿಕ್ತ ಪರಿಣಾಮ ಬೀರಿದೆ.

ಟ್ರಂಪ್ ಕದನ ವಿರಾಮ ಘೋಷಣೆ ಮಾಡಿದ ಬಳಿಕ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಶೇಕಡಾ 2.3 ರಿಂದ ಶೇಕಡಾ 3.3ರಷ್ಟು ಏರಿಕೆಯಾಗಿದೆ. ಪರ್ ಔನ್ಸ್ ಬೆಲೆ $4,811 ರಿಂದ $4,850 ರಷ್ಟಾಗಿತ್ತು.

ಕದನ ವಿರಾಮ ಘೋಷಣೆ ಬಳಿಕ ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ವ್ಯತ್ಯಾಸವಾಗಿಲ್ಲ. ಇಂದು 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 1,49,840 ರೂಪಾಯಿ ಆಗಿದೆ. ಇನ್ನು ಕೆಲ ನಗರಗಳಲ್ಲಿ ಚಟಿನ್ನದ ಬೆಲೆಯಲ್ಲಿ 500 ರೂಪಾಯಿಯಿಂದ 800 ರೂಪಾಯಿವಗೆ ಇಳಿಕೆಯಾದ ಉದಾಹರಣೆಗಳಿವೆ. ಆದರೆ ನಾಳೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಚಿನ್ನದ ಬೆಲೆ ಏರಿಕೆ ಭಾರತದ ಮಾರುಕಟ್ಟೆಗೂ ತಟ್ಟಿದೆ.

ಚಿನ್ನದ ಮಾರುಕಟ್ಟೆಯ ತಜ್ಞರ ಪ್ರಕಾರ 2026ರಲ್ಲಿ ಪರ್ ಔನ್ಸ್ ಚಿನ್ನಕ್ಕೆ 7000 ಅಮೆರಿಕನ್ ಡಾಲರ್ ತಲುಪಲಿದೆ ಎಂದು ಅಂದಾಜಿಸಿದ್ದರು. ಸದ್ಯ ಕದನ ವಿರಾಮದ ಬಳಿಕ ಗರಿಷ್ಠ ಶೇಕಡಾ 3.3ರಷ್ಟು ಏರಿಕೆ ಕಂಡಿದೆ. ನಾಳೆ ಭಾರತದ ಮಾರುಕಟ್ಟೆಗ ಅತ್ಯಂತ ಪ್ರಮುಖವಾಗಿದೆ. ನಾಳೆ ಮತ್ತೊಂದು ಸುತ್ತಿನ ಬೆಲೆ ಏರಿಕೆಯಾದರೆ ಭಾರತದ ಮಾರುಕಟ್ಟೆಯಲ್ಲೂ ತಳಮಳ ಆಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಇರಾನ್ ಅಮೆರಿಕ ಕದನ ವಿರಾಮ ಕೇವಲ ತಾತ್ಕಾಲಿಕ ಎಂದು ಘೋಷಣೆಯಾಗಿದೆ. 2 ವಾರಗಳ ತಾತ್ಕಾಲಿಕ ಕದನ ವಿರಾಮದ ಕಾರಣ ಚಿನ್ನದ ಮೇಲಿನ ಹೂಡಿಕೆ, ವ್ಯವಹಾರ ಹೆಚ್ಚಾಗಲಿಗೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆ ಕಾಣುವ ಸಾಧ್ಯತೆಗಳಿವೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

 

ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ ಟ್ರಾಯ್, ಅಗ್ಗದ ಪ್ಲಾನ್ ಕಡ್ಡಾಯ!

TAGGED:Gold prices rising at rocket speed again?
Share This Article
Facebook Twitter Copy Link Print
Previous Article ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ ಟ್ರಾಯ್, ಅಗ್ಗದ ಪ್ಲಾನ್ ಕಡ್ಡಾಯ!
Next Article ಬೀದಿ ಬದಿ ಪೋಹಾ, ಜಿಲೇಬಿ ಮಾರಿದ ಮಾಜಿ ಮುಖ್ಯಮಂತ್ರಿ; ವೈರಲ್ ವಿಡಿಯೋ ನೋಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಪ್ರಮುಖವಿದೇಶ

ಅತ್ಯಂತ ದುಬಾರಿ ಟ್ರೋಫಿ ಮೇಲೆ ಎಲ್ಲರ ಕಣ್ಣು; ಫಿಫಾ ವಿಶ್ವಕಪ್ ಆರಂಭ ಯಾವಾಗ?

1 Min Read
ದೇಶಪ್ರಮುಖವಿದೇಶ

Tariff Over Forced Labor ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಮುಂದಾದ ಅಮೇರಿಕ

1 Min Read
ದೇಶಪ್ರಮುಖವಿದೇಶ

Iran-US War ಕುವೈತ್ ಮತ್ತು ಬಹ್ರೇನ್ ಮೇಲೆ ಇರಾನ್ ಕ್ಷಿಪಣಿ ದಾಳಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?