ಮತ್ತೆ ರಾಕೆಟ್ ವೇಗದಲ್ಲಿ ಹೆಚ್ಚುತ್ತಾ ಬಂಗಾರ ದರ?
ಕದನ ವಿರಾಮ ಬಳಿಕ ಚಿನ್ನದ ಬೆಲೆ ಏರಿಕೆ, ಮತ್ತೆ ರಾಕೆಟ್ ವೇಗದಲ್ಲಿ ಹೆಚ್ಚುತ್ತಾ ಬಂಗಾರ ದರ?, ಕದನ ವಿರಾಮದಿಂದ ತೈಲ ಬೆಲೆ ಇಳಿಕೆಯಾಗಿದೆ. ಭಾರತ ಸೇರಿದಂತೆ ಎಲ್ಲಾ ರಾಷ್ಟ್ರಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಷೇರು ಮಾರುಕಟ್ಟೆಯಿಂದ ಹಿಡಿದು, ತೈಲ ಮಾರುಕಟ್ಟೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಸಮಾಧಾನ ಮಾತ್ರವಲ್ಲ ಅಭಿವೃದ್ಧಿ ಕಾಣುತ್ತಿದೆ. ಆದರೆ ಚಿನ್ನದ ಬೆಲೆಯಲ್ಲಿ ಮಾತ್ರ ವ್ಯತಿರಿಕ್ತ ಪರಿಣಾಮ ಬೀರಿದೆ. ಟ್ರಂಪ್ ಕದನ ವಿರಾಮ ಘೋಷಣೆ ಮಾಡಿದ ಬಳಿಕ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ … Continue reading ಮತ್ತೆ ರಾಕೆಟ್ ವೇಗದಲ್ಲಿ ಹೆಚ್ಚುತ್ತಾ ಬಂಗಾರ ದರ?
Copy and paste this URL into your WordPress site to embed
Copy and paste this code into your site to embed