Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಿಡ್ನಾಪ್ ಮಾಡಿದ ಮಕ್ಕಳನ್ನು ಕರೆತರುತ್ತಿದ್ದಾಗ ಭೀಕರ ಅಪಘಾತ: 5 ಮಂದಿ ಸ್ಥಳದಲ್ಲೇ ಸಾವು.!
ದೇಶಪ್ರಮುಖ

ಕಿಡ್ನಾಪ್ ಮಾಡಿದ ಮಕ್ಕಳನ್ನು ಕರೆತರುತ್ತಿದ್ದಾಗ ಭೀಕರ ಅಪಘಾತ: 5 ಮಂದಿ ಸ್ಥಳದಲ್ಲೇ ಸಾವು.!

Share
1 Min Read
SHARE

https://youtube.com/shorts/AWyQA9JMFI4?si=6teca9JBs0VZQurx

newsics.com

 

ಉತ್ತರ ಪ್ರದೇಶ:  ಅಪಹರಿಸಲ್ಪಟ್ಟ ಇಬ್ಬರು ಮಕ್ಕಳನ್ನು ಮರಳಿ ಕರೆತರುತ್ತಿದ್ದ ವೇಳೆ ಆರೋಪಿಗಳ ಬೊಲೆರೊ ಕಾರು  ಭೀಕರ ಅಪಘಾತವಾಗಿ   ಮೂವರು ಅಪಹರಣಕಾರರು ಹಾಗೂ ಇಬ್ಬರು ಬೈಕ್ ಸವಾರರು ಸೇರಿದಂತೆ ಒಟ್ಟು ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

. ವೇಗವಾಗಿ ಬಂದ ಬೊಲೆರೊ ಕಾರು ಮೊದಲು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದು, ನಂತರ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ನುಗ್ಗಿದೆ. ಡಿಕ್ಕಿಯ ರಭಸಕ್ಕೆ ಬೊಲೆರೊ ಮತ್ತು ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿವೆ.

ಬೊಲೆರೊದಲ್ಲಿದ್ದ ಸಿಕಂದರ್ ಕುಮಾರ್ (28), ಮನ್ಮೋಹನ್ (42), ಮತ್ತೊಬ್ಬ ಅಪರಿಚಿತ ವ್ಯಕ್ತಿ ಹಾಗೂ ಬೈಕ್‌ನಲ್ಲಿದ್ದ ಶಂಶಾದ್ (45) ಮತ್ತು ಮಮ್ತಾಜ್ (65) ಎಂದು ಗುರುತಿಸಲಾಗಿದೆ.

ಅಪಘಾತದ ನಂತರ ಗಾಯಾಳು ಚಾಲಕ ಪ್ರಿನ್ಸ್‌ನನ್ನು ಪೊಲೀಸರು ವಿಚಾರಣೆ ನಡೆಸಿದಾಗ ಕಿಡ್ನ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ಸತ್ತವರು ತನ್ನ ಸಹಚರರೆಂದು ಮತ್ತು ತಾವು ಗುರುಗ್ರಾಮದಿಂದ ಆಟೋ ಚಾಲಕ ಮನೋಜ್ ಹಾಗೂ ಆತನ ಇಬ್ಬರು ಮಕ್ಕಳನ್ನು ಅಪಹರಿಸಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ.

ಮೂಲತಃ ಫರಿದ್‌ಪುರದವನಾದ ಮನೋಜ್ ಗುರುಗ್ರಾಮದಲ್ಲಿ ಆಟೋ ಓಡಿಸುತ್ತಿದ್ದ. ಆರೋಪಿ ಮನ್ಮೋಹನ್ ಮನೋಜ್ ಅವರ ದತ್ತು ಪುತ್ರಿಯನ್ನು ಮದುವೆಯಾಗಲು ಬಯಸಿದ್ದ. ಇದಕ್ಕೆ ಮನೋಜ್ ವಿರೋಧ ವ್ಯಕ್ತಪಡಿಸಿದ್ದರು. ಈ ದ್ವೇಷದ ಹಿನ್ನೆಲೆಯಲ್ಲಿ ಆರೋಪಿಗಳು ಮನೋಜ್ ಮತ್ತು ಆತನ ಮಕ್ಕಳನ್ನು ಅಪಹರಿಸಿದ್ದರು. ಈ ಬಗ್ಗೆ ಮನೋಜ್ ಪತ್ನಿ ಪೂಜಾ ಗುರುಗ್ರಾಮದ ಡಿಎಲ್‌ಎಫ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣದ ಮುಂದಿನ ತನಿಖೆಯನ್ನು ಹರಿಯಾಣ ಪೊಲೀಸರು ಕೈಗೆತ್ತಿಕೊಂಡಿದ್ದಾರೆ.

https://www.newsics.com/2026/04/08/this-is-not-the-end-of-the-war-it-is-just-a-ceasefire-mojtaba-khamenei-warns-military-units/

TAGGED:Horrific accident while bringing back kidnapped children: 5 people died on the spot!
Share This Article
Facebook Twitter Copy Link Print
Previous Article ಇದು ಯುದ್ಧದ ಅಂತ್ಯವಲ್ಲ, ಕದನ ವಿರಾಮವಷ್ಟೇ : ಮಿಲಿಟರಿ ಘಟಕಗಳಿಗೆ ಎಚ್ಚರಿಕೆ ನೀಡಿದ ಮೊಜ್ತಬಾ ಖಮೇನಿ
Next Article 3 ದಿನದ ಅಸ್ಪೃಶ್ಯ ಪಟ್ಟ 4ನೇ ದಿನ ಮಾಯವಾಗುತ್ತಾ? ನ್ಯಾಯಾಧೀಶರ ಪ್ರಶ್ನೆಗೆ ಸುಪ್ರೀಂ ಕೋರ್ಟ್ ಸ್ತಬ್ಧ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?