Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತ್ನಿಯನ್ನು ಕೊಲ್ಲುವ ಮೊದಲು ಊರಲ್ಲಿ ಬಾಡೂಟ ಹಾಕಿಸಿದ್ದ ಗಂಡ!
ಕರ್ನಾಟಕಪ್ರಮುಖ

ಪತ್ನಿಯನ್ನು ಕೊಲ್ಲುವ ಮೊದಲು ಊರಲ್ಲಿ ಬಾಡೂಟ ಹಾಕಿಸಿದ್ದ ಗಂಡ!

Share
1 Min Read
SHARE

https://youtube.com/shorts/AWyQA9JMFI4?si=6teca9JBs0VZQurx

newsics.com

ರಾಜಕೀಯ ಪ್ರವೇಶಿಸಲು ಬೆಂಗಳೂರಿನ ಆಸ್ತಿ ಮಾರಾಟ ಮಾಡಲು ಪತ್ನಿ ವಿರೋಧಿಸಿದ್ದಕ್ಕೆ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಾವ್ಯಾ ಕೊಲೆಯಾದ ಮಹಿಳೆ. ಬೆಳಗಾವಿ ಜಿಲ್ಲೆಯ ಅಥಣಿಯ ನಿವಾಸಿಯಾಗಿರುವ ದನಿಯಪ್ಪ ಬೆಂಗಳೂರಿನಲ್ಲಿ ವಾಸವಾಗಿದ್ದನು. ಬೆಂಗಳೂರಿನಲ್ಲಿ ಕಟ್ಟಡ ನಿರ್ಮಾಣ ವ್ಯವಹಾರ ಮಾಡಿಕೊಂಡಿದ್ದ, ಧನಿಯಪ್ಪ ಒಂದಿಷ್ಟು ಹಣ ಮಾಡಿಕೊಂಡಿದ್ದನು.

ಬೆಂಗಳೂರಿನ ಪೀಣ್ಯಾದಲ್ಲಿ ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಮನೆಯನ್ನು ಕಟ್ಟಿಕೊಂಡಿದ್ದನು. ಆದ್ರೆ ಈ ಮನೆ ಪತ್ನಿ ಕಾವ್ಯಾ ಹೆಸರಿನಲ್ಲಿತ್ತು. ಇನ್ನುಳಿದ ಆಸ್ತಿ ತಾಯಿ ಹೆಸರಿನಲ್ಲಿತ್ತು.ಬೆಂಗಳೂರಿನಲ್ಲಿರುವ ಎಲ್ಲಾ ಆಸ್ತಿಯನ್ನು ಮಾರಾಟ ಮಾಡಿ ಸ್ವಂತ ಊರಿಗೆ ತೆರಳಿ ರಾಜಕೀಯದಲ್ಲಿ ಬದುಕು ಕಟ್ಟಿಕೊಳ್ಳಲು ಧನಿಯಪ್ಪ ಪ್ಲಾನ್ ಮಾಡಿದ್ದನು. ಬೆಂಗಳೂರಿನ ಮನೆ ಮಾರಾಟ ಮಾಡಲು ಕಾವ್ಯಾ ಒಪ್ಪಿರಲಿಲ್ಲ.

ಕಾವ್ಯಾ ಕೊಲೆಗೂ ಮುನ್ನ ಅಥಣಿಯಲ್ಲಿ ಊರಿನ ಎಲ್ಲಾ ಜನರಿಗೆ ಭರ್ಜರಿಯಾಗಿ ಬಾಡೂಟ ಹಾಕಿಸಿ, ಸೋಮವಾರ ಬೆಂಗಳೂರಿಗೆ ಬಂದಿದ್ದನು. ಗಂಡ ಬರುತ್ತಿದ್ದಂತೆ ಬೆಂಗಳೂರು ಬಿಟ್ಟು ಹೋಗೋದು ಬೇಡ. ಆಸ್ತಿ ಮಾರಾಟ ಮಾಡಲು ಬಿಡುವುದಿಲ್ಲ ಎಂದು ಕಾವ್ಯಾ ಹೇಳಿದ್ದಾರೆ. ಮಕ್ಕಳು ಶಾಲೆಗೆ ಹೋದ ಬಳಿಕ ಗಲಾಟೆ ತೆಗೆದು ಪತ್ನಿ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಕೊಲೆ ಮಾಡಿದ್ದಾನೆ. ಈ ಪ್ರಕರಣ ಸಂಬಂಧ ಧನಿಯಪ್ಪನನ್ನು ಬಂಧಿಸಿರುವ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

https://www.newsics.com/2026/04/08/oil-prices-fall-15-after-ceasefire-announcement/

TAGGED:Husband had set up a bar in the village before killing his wife!
Share This Article
Facebook Twitter Copy Link Print
Previous Article ಕದನ ವಿರಾಮ ಘೋಷಣೆ ಬೆನ್ನಲ್ಲೇ ಶೇ. 15ರಷ್ಟು ಕುಸಿದ ತೈಲ ದರ
Next Article War news ಎರಡು ವಾರಗಳ ಕದನ ವಿರಾಮಕ್ಕೆ ಇರಾನ್ ಒಪ್ಪಿಗೆ: ಯುದ್ಧ ಮುಕ್ತಾಯವಲ್ಲ ಎಂದ ಖಮೇನಿ

Popular Posts

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read

BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

1 Min Read

You Might Also Like

ಪ್ರಮುಖಕರ್ನಾಟಕ

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read
ಪ್ರಮುಖವಿದೇಶ

Earthquake Alert 7.1 ತೀವ್ರತೆಯ ಭೀಕರ ಭೂಕಂಪ; ಸುನಾಮಿ ಆತಂಕದಿಂದ ಜನರಿಗೆ ತುರ್ತು ಸ್ಥಳಾಂತರ ಸೂಚನೆ

1 Min Read
ಪ್ರಮುಖಕರ್ನಾಟಕ

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

1 Min Read
ಪ್ರಮುಖಕರ್ನಾಟಕ

Farmers Protest ಕಾವೇರಿ ನೀರು ಹರಿಸಲು CWRC ಆದೇಶ; ಮಂಡ್ಯದಲ್ಲಿ ಮುಗಿಲುಮುಟ್ಟಿದ ರೈತರ ಆಕ್ರೋಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?