Pak lockdown ಪಾಕಿಸ್ತಾನ ಲಾಕ್‌ಡೌನ್: ಪ್ರಧಾನಿ ಘೋಷಣೆ
newsics.com ಪಾಕಿಸ್ತಾನದಲ್ಲಿ (Pakistan) ಇಂಧನ ಕೊರತೆ ಹೆಚ್ಚಿದ ಹಿನ್ನೆಲೆಯಲ್ಲಿ ಪಾಕ್ ಪ್ರಧಾನಿ ಪಾಕಿಸ್ತಾನದಾದ್ಯಂತ ಲಾಕ್‌ಡೌನ್ ಘೋಷಿಸಿದ್ದಾರೆ. ಮಂಗಳವಾರದಿಂದ ಪ್ರತಿ ರಾತ್ರಿ 8 ಗಂಟೆಗೆ ಎಲ್ಲಾ ಮಾರುಕಟ್ಟೆಗಳು ಮತ್ತು ಮಾಲ್‌ಗಳನ್ನು ಮುಚ್ಚಲು ಪಾಕಿಸ್ತಾನ ಸರ್ಕಾರ ನಿರ್ಧರಿಸಿದೆ ಎಂದು ವರದಿ ಆಗಿದೆ. ಯುದ್ಧದಿಂದ ಹೆಚ್ಚುತ್ತಿರುವ ಜಾಗತಿಕ ಇಂಧನ ವೆಚ್ಚಗಳನ್ನ ನಿರ್ವಹಿಸಲು ಸಾಧ್ಯವಾಗದೇ ಪಾಕಿಸ್ತಾನ ಈ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳುತ್ತಿದೆ. ರಾತ್ರಿ 8 ಗಂಟೆವರೆಗೂ ಮಾತ್ರ ಅಂಗಡಿಗಳು ತೆರೆಯುವಂತೆ ಆದೇಶ ಹೊರಡಿಸಿದೆ ಎಂದು ಡಿಎನ್ಎ ವರದಿ ಮಾಡಿದೆ. ಭಾಗಶಃ ಲಾಕ್‌ಡೌನ್ ಅಡಿಯಲ್ಲಿ, … Continue reading Pak lockdown ಪಾಕಿಸ್ತಾನ ಲಾಕ್‌ಡೌನ್: ಪ್ರಧಾನಿ ಘೋಷಣೆ
Copy and paste this URL into your WordPress site to embed
Copy and paste this code into your site to embed