Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ ಟ್ರಾಯ್, ಅಗ್ಗದ ಪ್ಲಾನ್ ಕಡ್ಡಾಯ!
ಪ್ರಮುಖ

ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ ಟ್ರಾಯ್, ಅಗ್ಗದ ಪ್ಲಾನ್ ಕಡ್ಡಾಯ!

Share
1 Min Read
SHARE

ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI) ಟೆಲಿಕಾಂ ಕಂಪನಿಗಳಿಗೆ ಕೇವಲ ವಾಯ್ಸ್ ಕಾಲಿಂಗ್ ಮತ್ತು ಎಸ್‌ಎಂಎಸ್ ಸೌಲಭ್ಯಗಳಿರುವ ಅಗ್ಗದ ಪ್ಲಾನ್‌ಗಳನ್ನು ಕಡ್ಡಾಯವಾಗಿ ನೀಡಲು ನಿರ್ದೇಶಿಸಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಹೆಚ್ಚಿನ ರೀಚಾರ್ಜ್ ಪ್ಲಾನ್‌ಗಳಲ್ಲಿ ಡೇಟಾ (Data) ಪ್ಯಾಕ್ ಕಡ್ಡಾಯವಾಗಿ ಸೇರಿರುತ್ತದೆ. ಇಂಟರ್ನೆಟ್ ಬಳಸದ ಗ್ರಾಹಕರು ಕೂಡ ಈ ಡೇಟಾಕ್ಕಾಗಿ ಅನಗತ್ಯವಾಗಿ ಹಣ ತೆರಬೇಕಾದ ಪರಿಸ್ಥಿತಿ ಇದೆ. ಇದನ್ನು ತಪ್ಪಿಸುವುದೇ ಟ್ರಾಯ್‌ನ ಮುಖ್ಯ ಉದ್ದೇಶವಾಗಿದೆ.

ದೇಶದಲ್ಲಿ ಸುಮಾರು 15 ಕೋಟಿಗೂ ಹೆಚ್ಚು ಮೊಬೈಲ್ ಬಳಕೆದಾರರು ಇನ್ನೂ 2ಜಿ (2G) ಸೇವೆಯನ್ನೇ ಬಳಸುತ್ತಿದ್ದಾರೆ. ಇವರು ಇಂಟರ್ನೆಟ್ ಬಳಸುವುದೇ ಇಲ್ಲ. ಇಂತಹ ಗ್ರಾಹಕರಿಗೆ ಈ ಹೊಸ ಅಗ್ಗದ ಪ್ಲಾನ್‌ಗಳು ಹೆಚ್ಚಿನ ಆರ್ಥಿಕ ನೆಮ್ಮದಿ ನೀಡಲಿವೆ.
ಟ್ರಾಯ್ ನಡೆಸಿದ ಸಮೀಕ್ಷೆಯಲ್ಲಿ, ಕೇವಲ ಕರೆ ಮಾಡಲು ಬಯಸುವ ಸಾಮಾನ್ಯ ಗ್ರಾಹಕರು ಡೇಟಾಕ್ಕಾಗಿ ಹೆಚ್ಚುವರಿ ಹಣ ಪಾವತಿಸುತ್ತಿರುವುದು ಕಂಡುಬಂದಿದೆ. ಗ್ರಾಹಕರ ಈ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ಟ್ರಾಯ್ ಈ ತಿದ್ದುಪಡಿಯನ್ನು ಜಾರಿಗೆ ತರುತ್ತಿದೆ.

2012ರ ಟೆಲಿಕಾಂ ಗ್ರಾಹಕ ಸಂರಕ್ಷಣಾ ನಿಯಮಗಳಿಗೆ ತಿದ್ದುಪಡಿ ತರುವ ಮೂಲಕ ಟ್ರಾಯ್ ಈ ನಿರ್ದೇಶನ ನೀಡಿದೆ. ಈ ಹಿಂದೆ 2024ರಲ್ಲೂ ಇದೇ ರೀತಿಯ ಸೂಚನೆಯನ್ನು ನೀಡಲಾಗಿತ್ತು. ಇದೀಗ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಟೆಲಿಕಾಂ ಕಂಪನಿಗಳಿಗೆ ಸೂಚಿಸಲಾಗಿದೆ.

ಡಿಜಿಟಲ್ ಲೋಕದಲ್ಲಿ ಅಧಿಪತ್ಯ ಸ್ಥಾಪಿಸಲು ಡಾಲಿ ಧನಂಜಯ ಸಜ್ಜು

 

TAGGED:cheap plan mandatory!TRAI gives good news to customers
Share This Article
Facebook Twitter Copy Link Print
Previous Article ಡಿಜಿಟಲ್ ಲೋಕದಲ್ಲಿ ಅಧಿಪತ್ಯ ಸ್ಥಾಪಿಸಲು ಡಾಲಿ ಧನಂಜಯ ಸಜ್ಜು
Next Article ಮತ್ತೆ ರಾಕೆಟ್ ವೇಗದಲ್ಲಿ ಹೆಚ್ಚುತ್ತಾ ಬಂಗಾರ ದರ?

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಪ್ರಮುಖಮನರಂಜನೆ

ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಖ್ಯಾತ ಯೂಟ್ಯೂಬರ್ ಮರಿದಾಸ್ ಅರೆಸ್ಟ್‌

1 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?