Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕೆಲಸಕ್ಕೆ ಸೇರಿದ ಒಂದೇ ದಿನಕ್ಕೆ ಯುವ ಡಾಕ್ಟರ್ ರಾಜೀನಾಮೆ : ಅಂಥದ್ದೇನಾಯ್ತು? ವಿಡಿಯೋ ನೋಡಿ
Uncategorized

ಕೆಲಸಕ್ಕೆ ಸೇರಿದ ಒಂದೇ ದಿನಕ್ಕೆ ಯುವ ಡಾಕ್ಟರ್ ರಾಜೀನಾಮೆ : ಅಂಥದ್ದೇನಾಯ್ತು? ವಿಡಿಯೋ ನೋಡಿ

Share
1 Min Read
SHARE

https://youtube.com/shorts/AWyQA9JMFI4?si=6teca9JBs0VZQurx

newsics.com

ಚಂಡಿಗಢ: ಕೆಲಸಕ್ಕೆ ಸೇರಿದ ಮೊದಲ ದಿನವೇ ಯುವ ವೈದ್ಯೆಯೊಬ್ಬರು ತಮ್ಮ ಕೆಲಸಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ತಾನು ಯಾಕೆ ಮೊದಲ ದಿನವೇ ರಾಜೀನಾಮೆ ನೀಡುತ್ತಿದ್ದೇನೆ ಎಂದು ವಿವರಿಸಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಕೇವಲ ಹೆಚ್ಚು ಲಾಭ ಗಳಿಸುವ ಉದ್ದೇಶದಿಂದ ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಹೇಗೆಲ್ಲಾ ಮೋಸ ಮಾಡುತ್ತವೆ ಎಂಬುದನ್ನು ವಿವರಿಸಿ ಯುವ ವೈದ್ಯೆಯೊಬ್ಬರು ತಾವು ಸೇರಿದ್ದ ಪ್ರತಿಷ್ಠಿತ ಆಸ್ಪತ್ರೆಗೆ ರಾಜೀನಾಮೆ ನೀಡಿದ್ದಾರೆ.

ಚಂಡೀಗಢದ ನಿವಾಸಿ ಇಂಟರ್ನಲ್ ಮೆಡಿಸಿನ್ ಸ್ಪೆಷಲಿಸ್ಟ್ ಡಾ. ಪ್ರಭ್ಲೀನ್ ಕೌರ್ ಅವರೇ ಈ ರೀತಿ ರಾಜೀನಾಮೆ ನೀಡಿದವರು. . ಚಂಡೀಗಢದ ಹಿರಿಯ ಸ್ತ್ರೀರೋಗತಜ್ಞರೊಬ್ಬರ ಮಾಲೀಕತ್ವದ ಆಸ್ಪತ್ರೆ ಇದಾಗಿದೆ ಎಂದು ಡಾ. ಪ್ರಭ್ಲೀನ್ ಕೌರ್ ತಮ್ಮ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

ವೈದ್ಯಕೀಯವಾಗಿ ಅಗತ್ಯವಿದೆಯೋ ಇಲ್ಲವೋ ಅಂತ ನೋಡದೆ, ಆಸ್ಪತ್ರೆಗೆ ಬರುವ ಎಲ್ಲಾ ರೋಗಿಗಳನ್ನು ಅವರು ಅಡ್ಮಿಟ್ ಮಾಡಿಕೊಳ್ಳುತ್ತಿದ್ದಾರೆ ಎಂದು ಡಾಕ್ಟರ್ ತಮ್ಮ ವಿಡಿಯೋದಲ್ಲಿ ಆರೋಪಿಸಿದ್ದಾರೆ. ಆಸ್ಪತ್ರೆಯ ಬಿಲ್ ಹೆಚ್ಚಿಸುವುದಕ್ಕಾಗಿಯೇ ರೋಗಿಗಳನ್ನು ಅನಗತ್ಯವಾಗಿ ಐಸಿಯುಗೆ ಸೇರಿಸಲಾಗುತ್ತಿದೆ ಎಂದೂ ಅವರು ಹೇಳಿದ್ದಾರೆ. ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರ ನಿಯಂತ್ರಣದಲ್ಲಿ ಈ ಎಲ್ಲಾ ಅನಗತ್ಯ ಚಿಕಿತ್ಸೆಗಳು ನಡೆಯುತ್ತಿವೆ ಎಂದು ಡಾಕ್ಟರ್ ಆರೋಪಿಸಿದ್ದಾರೆ. ರೋಗಿಯ ಸುರಕ್ಷತೆ ಮತ್ತು ವೈದ್ಯಕೀಯ ನೈತಿಕತೆಗಿಂತ ಸಂಬಳ ಅಥವಾ ಹುದ್ದೆ ದೊಡ್ಡದಲ್ಲ ಎಂದು ಅವರು ತಮ್ಮ ವಿಡಿಯೋದಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ.

https://x.com/NewsAlgebraIND/status/2041212107858014631?ref_src=twsrc%5Etfw%7Ctwcamp%5Etweetembed%7Ctwterm%5E2041212107858014631%7Ctwgr%5E0298b402b22a7122eace60a6a395afda98b45090%7Ctwcon%5Es1_c10&ref_url=https%3A%2F%2Fd-231634205529336856.ampproject.net%2F2603032146000%2Fframe.html

 

TAGGED:Young doctor resigns just one day after joining the job
Share This Article
Facebook Twitter Copy Link Print
Previous Article War news ಎರಡು ವಾರಗಳ ಕದನ ವಿರಾಮಕ್ಕೆ ಇರಾನ್ ಒಪ್ಪಿಗೆ: ಯುದ್ಧ ಮುಕ್ತಾಯವಲ್ಲ ಎಂದ ಖಮೇನಿ
Next Article ತಂದೆ-ಮಗನ ಲಾಕಪ್ ಡೆತ್ ಪ್ರಕರಣ : 9 ಪೊಲೀಸ್​ ಅಧಿಕಾರಿಗಳಿಗೆ ಗಲ್ಲುಶಿಕ್ಷೆ ಕೊಡಿಸಿದ ಕಾನ್​ಸ್ಟೇಬಲ್​ ರೇವತಿ

Popular Posts

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read

You Might Also Like

Uncategorizedಲೈಫ್‌ಸ್ಟೈಲ್

Lucky Crystals for Every Zodiac Sign ನಿಮ್ಮ ರಾಶಿಗೆ ಸೂಕ್ತ ಕ್ರಿಸ್ಟಲ್ ಯಾವುದು? ಅದೃಷ್ಟ, ಯಶಸ್ಸು ಮತ್ತು ಸಕಾರಾತ್ಮಕ ಶಕ್ತಿಗೆ ಅತ್ಯುತ್ತಮ ಆಯ್ಕೆಗಳು

2 Min Read
Uncategorized

6 Best Vegetables to Help Control High Blood Pressure Naturally ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಈ 6 ತರಕಾರಿಗಳನ್ನು ಆಹಾರದಲ್ಲಿ ಸೇರಿಸಿ

2 Min Read
Uncategorized

Everyday Foods That Can Support Your Health Naturally ಪ್ರತಿದಿನ ಈ ಆಹಾರಗಳನ್ನು ಸೇವಿಸಿದರೆ ಆರೋಗ್ಯಕ್ಕೆ ಸಿಗುವ ಅದ್ಭುತ ಲಾಭಗಳು!

2 Min Read
Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?