2nd PUC result ಪ್ರಕಟ: ರಾಜ್ಯಕ್ಕೆ ಉಡುಪಿ ಪ್ರಥಮ; ಕೊನೆಯ ಸ್ಥಾನ ಯಾವ ಜಿಲ್ಲೆಗೆ?

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದು, ಕಳೆದ ವರ್ಷಕ್ಕಿಂತ ಶೇ. 12 ರಷ್ಟು ಹೆಚ್ಚು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಇದು ಐತಿಹಾಸಿಕ ದಿನ ಸಚಿವರು ಹರ್ಷ ವ್ಯಕ್ತಪಡಿಸಿದರು. ಈ ವರ್ಷ ಶೇ.86ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಭಾರೀ ಸುಧಾರಣೆ ಕಂಡು ಬಂದಿದೆ. ಈ ಸಲವೂ ಬಾಲಕಿಯರೇ … Continue reading 2nd PUC result ಪ್ರಕಟ: ರಾಜ್ಯಕ್ಕೆ ಉಡುಪಿ ಪ್ರಥಮ; ಕೊನೆಯ ಸ್ಥಾನ ಯಾವ ಜಿಲ್ಲೆಗೆ?