Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 2nd PUC ರಿಸಲ್ಟ್ ಪ್ರಕಟ: ಯಾವ ಜಿಲ್ಲೆ ಫಸ್ಟ್, ಯಾವುದು ಲಾಸ್ಟ್?
ಕರ್ನಾಟಕ

2nd PUC ರಿಸಲ್ಟ್ ಪ್ರಕಟ: ಯಾವ ಜಿಲ್ಲೆ ಫಸ್ಟ್, ಯಾವುದು ಲಾಸ್ಟ್?

Share
2 Min Read
SHARE

2nd ಪಿಯುಸಿ ರಿಸಲ್ಟ್ ಪ್ರಕಟಗೊಂಡಿದ್ದು, ಜಿಲ್ಲಾವಾರು ಫಲಿತಾಂಶದ ಮಾಹಿತಿ ಇಲ್ಲಿದೆ…

2025-26ನೇ ಸಾಲಿನ ಸೆಕೆಂಡ್ ಪಿಯುಸಿ ಪರೀಕ್ಷೆಯಲ್ಲಿ ಶೇ.86.48ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಇದರಲ್ಲಿ 6,32,200 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಪೈಕಿ 5,46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ. ಇನ್ನು ಈ ಬಾರಿಯ ಫಲಿತಾಂಶದಲ್ಲಿ ಉಡುಪಿ ಪ್ರಥಮ ಸ್ಥಾನದಲ್ಲಿದ್ದರೆ, ಯಾದಗಿರಿಗೆ ಮತ್ತೆ ಕೊನೆ ಸ್ಥಾನ.

ದ್ವಿತೀಯ ಪಿಯು ಫಲಿತಾಂಶದ ವಿವರ

ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮತ್ತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ.88.07ರಷ್ಟು ವಿದ್ಯಾರ್ಥಿನಿಯರು ಪಾಸಾಗಿದ್ದರೆ, ಶೇಕಡಾ 83.65 ವಿದ್ಯಾರ್ಥಿಗಳು ಪಾಸಾಗಿದ್ದಾರೆ.ಇನ್ನು ಕಲಾ ವಿಭಾಗದಲ್ಲಿ ಶೇಕಡಾ 72.86ರಷ್ಟು ಫಲಿತಾಂಶ ಬಂದಿದ್ದರೆ, ವಾಣಿಜ್ಯ ವಿಭಾಗದಲ್ಲಿ ಶೇಕಡಾ 88.04ರಷ್ಟು ಫಲಿತಾಂಶ ಹಾಗೂ ವಿಜ್ಞಾನ ವಿಭಾಗದಲ್ಲಿ ಶೇಕಡಾ 91.69ರಷ್ಟು ಫಲಿತಾಂಶ ಬಂದಿದೆ ಎಂದು ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು.

ಯಾವ ಜಿಲ್ಲೆ ಎಷ್ಟನೇ ಸ್ಥಾನ?

ಕಳೆದ ಬಾರಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಯಾದಗಿರಿ ಕೊನೆ ಸ್ಥಾನದಲ್ಲಿತ್ತು. ಈ ಬಾರಿಯೂ ಸಹ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಪ್ರಥಮ, ಯಾದಗಿರಿ ಕೊನೇ ಸ್ಥಾನದಲ್ಲಿದೆ. ಶೇಕಡಾ 9639 ಫಲಿತಾಂಶ ಪಡೆದು ಉಡುಪಿ ಜಿಲ್ಲೆ ರಾಜ್ಯಕ್ಕೆ ಮತ್ತೆ ಪ್ರಥಮ ಸ್ಥಾನ ಪಡೆದುಕೊಂಡರೆ, ದಕ್ಷಿಣ ಕನ್ನಡ ಜಿಲ್ಲೆ ಶೇಕಡಾ 96.35 ಫಲಿತಾಂಶದ ಮೂಲಕ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿದೆ. ಇನ್ನು ಯಾದಗಿರಿ ಜಿಲ್ಲೆ ಶೇಕಡಾ 71.21 ಫಲಿತಾಂಶದ ಮೂಲಕ ರಾಜ್ಯಕ್ಕೆ ಕೊನೆಯ ಸ್ಥಾನದಲ್ಲಿದೆ.

ಜಿಲ್ಲಾವಾರು ಫಲಿತಾಂಶ ಹೀಗಿದೆ

ಉಡುಪಿ – 96.39%
ದಕ್ಷಿಣ ಕನ್ನಡ – 96.35%
ಕೊಡಗು – 92.34%
ವಿಜಯಪುರ – 92%
ಉತ್ತರ ಕನ್ನಡ – 91.78%
ಬೆಂಗಳೂರು ಗ್ರಾಮಾಂತರ – 91.00%
ಚಿಕ್ಕಮಗಳೂರು – 90.80%
ಬೆಂಗಳೂರು ದಕ್ಷಿಣ – 90.55%
ಚಿಕ್ಕಬಳ್ಳಾಪುರ – 90.24%
ಬೆಂಗಳೂರು ಉತ್ತರ – 90.05%
ಹಾಸನ – 89.71%
ಮಂಡ್ಯ – 88.85%
ರಾಮನಗರ – 87.90%
ಕೋಲಾರ – 87.38%
ಶಿವಮೊಗ್ಗ – 87.62%
ತುಮಕೂರು – 86.89%
ಕೊಪ್ಪಳ – 86.80%
ಚಾಮರಾಜನಗರ – 84.68%
ಮೈಸೂರು – 84.80%
ಬೀದರ್ – 84.61%
ಬಾಗಲಕೋಟೆ – 84.12%
ಹಾವೇರಿ – 84.11%
ಧಾರವಾಡ – 83.31%
ಚಿಕ್ಕೋಡಿ – 83.10%
ದಾವಣಗೆರೆ – 81.99%
ಬೆಳಗಾವಿ – 80.32%
ಚಿತ್ರದುರ್ಗ – 79.12%
ಬಳ್ಳಾರಿ – 78.69%
ಕಲಬುರಗಿ – 76.97%
ಗದಗ – 76.65%
ರಾಯಚೂರು – 74.09%
ಯಾದಗಿರಿ – 71.21%

TAGGED:2nd PUC Result Announcement: Which district is firstwhich is last?
Share This Article
Facebook Twitter Copy Link Print
Previous Article ಆಟವಾಡ್ತಿದ್ದ ಬಾಲಕಿ ಕರೆದೊಯ್ದು ಅತ್ಯಾಚಾರ: ಕೈಗೆ 150 ರೂ. ಕೊಟ್ಟ ಕಾಮುಕ ಪರಾರಿ
Next Article 2nd PUC result ಪ್ರಕಟ: ರಾಜ್ಯಕ್ಕೆ ಉಡುಪಿ ಪ್ರಥಮ; ಕೊನೆಯ ಸ್ಥಾನ ಯಾವ ಜಿಲ್ಲೆಗೆ?

Popular Posts

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

You Might Also Like

ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?