Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉಪಚುನಾವಣೆ: ದಾವಣಗೆರೆ ದಕ್ಷಿಣದಲ್ಲಿ 37.17%, ಬಾಗಲಕೋಟೆಯಲ್ಲಿ 43.75% ಮತದಾನ
ಕರ್ನಾಟಕದೇಶಪ್ರಮುಖ

ಉಪಚುನಾವಣೆ: ದಾವಣಗೆರೆ ದಕ್ಷಿಣದಲ್ಲಿ 37.17%, ಬಾಗಲಕೋಟೆಯಲ್ಲಿ 43.75% ಮತದಾನ

Share
0 Min Read
SHARE

newsics.com

ಇಂದು ರಾಜ್ಯದ ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಬಾಗಲಕೋಟೆ ಮತಕ್ಷೇತ್ರದಲ್ಲಿ ಉಪಚುನಾವಣೆ ‌ಮತದಾನ ನಡೆಯುತ್ತಿದೆ.

ದಾವಣಗೆರೆ ದಕ್ಷಿಣದಲ್ಲಿ ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರ ನಿಧನ ಹಾಗೂ ಬಾಗಲಕೋಟೆಯಲ್ಲಿ ಹೆಚ್​.ವೈ.ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಗಳಿಗೆ ಉಪಸಮರ ನಡೆಯುತ್ತಿದೆ.

ಬಾಗಲಕೋಟೆಯಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ.43.75ರಷ್ಟು ಮತದಾನ ಆಗಿದೆ.

ದಾವಣಗೆರೆ ದಕ್ಷಿಣದಲ್ಲಿ 1 ಗಂಟೆ ವೇಳೆಗೆ ಶೇಕಡಾ 37.17ರಷ್ಟು ವೋಟಿಂಗ್ ಆಗಿದೆ.

ಒಟ್ಟು 2,31,674 ಮತದಾರರ ಪೈಕಿ 85,882 ಜನರಿಂದ ಮತ ಚಲಾವಣೆಯಾಗಿದೆ.

ಕಳೆದ ಬಾರಿಗಿಂತ ಈ ಸಲ ಬಿರುಸಿನ ಮತದಾನವಾಗಿದೆ.

 

ಇನ್ಮುಂದೆ ರಾಜ್ಯದಲ್ಲಿ ಚಾರಣಿಗರ ಸುರಕ್ಷತೆಗೆ ಇ-ಟ್ರ್ಯಾಕಿಂಗ್ ಆ್ಯಪ್, ವಿಮೆ ಕಡ್ಡಾಯ.!

Rashid Khan retirement ಟೆಸ್ಟ್ ಕ್ರಿಕೆಟ್‌ ಗೆ ವಿದಾಯ ಹೇಳಿದ ರಶೀದ್ ಖಾನ್

TAGGED:37.17% voting in Davangere South43.75% in Bagalkot
Share This Article
Facebook Twitter Copy Link Print
Previous Article ಇಂದು ಮಧ್ಯಾಹ್ನ 3 ಗಂಟೆಗೆ `ದ್ವಿತೀಯ PUC ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ
Next Article ಯುದ್ಧದ ಎಫೆಕ್ಟ್ :ಒಂದೇ ದಿನದಲ್ಲಿ ₹2,340 ಕುಸಿತ ಕಂಡ ಚಿನ್ನ

Popular Posts

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

You Might Also Like

ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?