Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಾತ್ರೆ ನೋಡಲು ಹೋಗಿ ಹಸೆಮಣೆ ಏರಬೇಕಿದ್ದ ಯುವಕ ಮಸಣ ಸೇರಿದ
ಕರ್ನಾಟಕಪ್ರಮುಖ

ಜಾತ್ರೆ ನೋಡಲು ಹೋಗಿ ಹಸೆಮಣೆ ಏರಬೇಕಿದ್ದ ಯುವಕ ಮಸಣ ಸೇರಿದ

Share
1 Min Read
SHARE

https://youtube.com/shorts/9OUTrzsAEaE?si=-GbS-QxOxuzBuJvH

newsics.com

ಹಸೆಮಣೆ ಏರಬೇಕಿದ್ದ ಯುವಕ , ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್ ಹರಿದು  ಮೃತಪಟ್ಟಿರುವ ಘಟನೆ ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವದಲ್ಲಿ ನಡೆದಿದೆ.

ಮದುವೆ ಆಹ್ವಾನ ಪತ್ರಿಕೆ ನೀಡಲು ಬಂದಿದ್ದ ಈತ, ದೇವಾಲಯದ ಬ್ರಹ್ಮರಥೋತ್ಸವ ನಿನ್ನೆ ನಡೆದಿದ್ದು, ರಥೋತ್ಸವ ಹಿನ್ನಲೆ ರಾತ್ರಿ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಲ್ಲಕ್ಕಿಗಳನ್ನ ನೋಡುತ್ತಾ ನಿಂತಿದ್ದ ಯುವಕನ ಮೇಲೆ ಟ್ರ್ಯಾಕ್ಟರ್​​ ಹರಿದಿದ್ದು, ಅಕ್ಷತ್ (27) ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಉಸಿರು ಚೆಲ್ಲಿದ್ದಾರೆ.

ಬನಶಂಕರಿ ನಿವಾಸಿಯಾಗಿರುವ ಅಕ್ಷತ್​​, ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೆ ಮದುವೆಯ ಅಹ್ವಾನ ಪತ್ರಿಕೆ ವಿತರಿಸಲೆಂದು ಬಂದಿದ್ದರು. ಹಾಗೆ ಜಾತ್ರೆಯನ್ನೂ ನೋಡಿ ಹೋಗೊಣ ಎಂದು ಅಲ್ಲಿಯೇ ಉಳಿದುಕೊಂಡಿದ್ದರು ಎನ್ನಲಾಗಿದೆ. ಇನ್ನು ಟ್ರ್ಯಾಕ್ಟರ್​ ಚಾಲಕನ ಅಜಾಗರೂಕತೆಯಿಂದಲೇ ಅಪಘಾತ ನಡೆದಿದೆ ಎನ್ನಲಾಗಿದ್ದು, ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಹುಳಿಮಾವು ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದ್ದು, ಸ್ಥಳಕ್ಕೆ ಬೆಂಗಳೂರು ದಕ್ಷಿಣ ಸಂಚಾರ ಡಿಸಿಪಿ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://www.newsics.com/2026/04/09/one-and-a-half-year-old-child-falls-from-3rd-floor-while-playing/

TAGGED:A young man who was supposed to go to the fair and climb the mountain ended up in a coma.
Share This Article
Facebook Twitter Copy Link Print
Previous Article ಆಟವಾಡುತ್ತಿದ್ದಾಗ 3ನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು : ವಿಡಿಯೋ ನೋಡಿ
Next Article Rashid Khan retirement ಟೆಸ್ಟ್ ಕ್ರಿಕೆಟ್‌ ಗೆ ವಿದಾಯ ಹೇಳಿದ ರಶೀದ್ ಖಾನ್

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?