Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಒಂದು ಲಕ್ಷದ ಸಂಬಳ ಬಿಟ್ಟು, ಕೇವಲ 14 ತಿಂಗಳಲ್ಲಿ 2 ಲಕ್ಷ ತಿಂಗಳಿಗೆ ಗಳಿಸಿದ ಯುವತಿ
ಪ್ರಮುಖಆಲಾಪ

ಒಂದು ಲಕ್ಷದ ಸಂಬಳ ಬಿಟ್ಟು, ಕೇವಲ 14 ತಿಂಗಳಲ್ಲಿ 2 ಲಕ್ಷ ತಿಂಗಳಿಗೆ ಗಳಿಸಿದ ಯುವತಿ

Share
2 Min Read
SHARE

https://youtube.com/shorts/9OUTrzsAEaE?si=-GbS-QxOxuzBuJvH

newsics.com

ಉದ್ಯೋಗ  ಅತ್ಯವಶ್ಯಕ. ಆದರೆ ಈಗಿನ ಕಾಲದಲ್ಲಿ ಎಷ್ಟೇ ಓದಿಕೊಂಡಿದ್ದರೂ ಕೈ ತುಂಬಾ ಸಂಬಳ ಸಿಗುವ ಒಂದೊಳ್ಳೆ ಉದ್ಯೋಗ ಗಿಟ್ಟಿಸಿಕೊಳ್ಳುವುದು ತುಂಬಾನೇ ಕಷ್ಟ. ತಾವು ಓದಿರುವುದಕ್ಕೆ ತಕ್ಕ ಉದ್ಯೋಗವಿಲ್ಲದೇ ಸಿಕ್ಕ ಕೆಲಸವನ್ನೇ ಅನಿವಾರ್ಯ ಕಾರಣಕ್ಕಾಗಿ ಮಾಡುವವರೇ ಹೆಚ್ಚು.

ಹೀಗಿರುವಾಗ ತಿಂಗಳಿಗೆ ಒಂದು ಲಕ್ಷ ರುಪಾಯಿ ಸಂಬಳ ಪಡೆಯುತ್ತಾ ಜೀವನ ಸಾಗಿಸುತ್ತಿದ್ದ ಟ್ಯಾಕ್ಸ್ ಲಾಯರ್‌ ಒಂದು ಹಂತದಲ್ಲಿ ಯಾವುದೇ ಬ್ಯಾಕ್‌ಅಪ್ ಇಲ್ಲದೇ ತಾವು ದುಡಿಯುತ್ತಿದ್ದ ಕೆಲಸ ಬಿಟ್ಟು ಆ ಮೇಲೆ ಫ್ರೀಲ್ಯಾನ್ಸರ್ ಆಗಿ ಬದುಕು ಕಟ್ಟಿಕೊಂಡು ತಿಂಗಳಿಗೆ ಸುಮಾರು ಎರಡು ಲಕ್ಷ ರುಪಾಯಿ ದುಡಿಮೆ ಮಾಡಲಾರಂಭಿಸಿದ್ದಾರೆ.

ಮೆಹರ್ ವರ್ಮಾ ಎನ್ನುವ ಯುವತಿ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಖಾಸಗಿ ವೃತ್ತಿ ಬದುಕು ಹೇಗಿತ್ತು ಎನ್ನುವುದನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಕಾನೂನು ಸಂಸ್ಥೆಯೊಂದರಲ್ಲಿ ದೀರ್ಘಕಾಲ ಕೆಲಸ ಮಾಡುವುದರಿಂದ ಹಿಡಿದು ಕಂಟೆಂಟ್ ಕ್ರಿಯೆಟ್ ಹಾಗೂ ಕಥೆ ಹೇಳುವವರೆಗಿನ ಪಯಣವನ್ನು ಮೆಲುಕು ಹಾಕಿದ್ದಾರೆ.

ಫೆಬ್ರವರಿ 2024 ರಲ್ಲಿ, ನಾನು ಕಾನೂನು ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದೆ, ತಿಂಗಳಿಗೆ ಸುಮಾರು ₹1 ಲಕ್ಷ ಸಂಪಾದಿಸುತ್ತಿದ್ದೆ. ಕಾಗದದ ಮೇಲೆ, ಎಲ್ಲವೂ ಸರಿಯಾಗಿ ಕಾಣುತ್ತಿತ್ತು. ಆದರೆ ನಾನು ಖುಷಿಯಾಗಿರಲಿಲ್ಲ. ದೀರ್ಘ ಸಮಯ, ನಿಜವಾದ ವೀಕೆಂಡ್‌ಗಳೇ ಇರಲಿಲ್ಲ. ರಾತ್ರಿ 9-10 ಗಂಟೆಗೆ ಮನೆಗೆ ಬಂದು ಇನ್ನೂ ಕೆಲಸ ಮಾಡುತ್ತಿದ್ದೆ. ನಾನು ನಿರಂತರವಾಗಿ ದಣಿದಿದ್ದೆ, ನಿರಂತರವಾಗಿ ಒತ್ತಡಕ್ಕೊಳಗಾಗಿದ್ದೆ ಮತ್ತು ಪ್ರಾಮಾಣಿಕವಾಗಿ ಹೇಳಬೇಕೆಂದರೆ ಹೆಚ್ಚಿನ ದಿನಗಳಲ್ಲಿ ನಾನು ಭಯಭೀತಳಾಗಿದ್ದೆ ಎಂದು ಆ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಟ್ಯಾಕ್ಸ್ ಲಾಯರ್ ಕೆಲಸ ಬಿಟ್ಟು ಕೇವಲ 14 ತಿಂಗಳಲ್ಲಿ ಇದೀಗ ಮೆಹರ್ ವರ್ಮಾ ತಿಂಗಳಿಗೆ ಎರಡು ಲಕ್ಷ ರುಪಾಯಿ ಆದಾಯ ಗಳಿಸಲಾರಂಭಿಸಿದ್ದಾರೆ. ಆಕೆಯ ಪ್ರಕಾರ, ಆರ್ಥಿಕ ಸ್ವಾವಲಂಭನೆ ಮಾತ್ರವೇ ನನ್ನ ಗುರಿಯಲ್ಲ. ದಿನಕ್ಕೆ 12-14 ಗಂಟೆ ದುಡಿಯುವುದೇ ಸಕ್ಸಸ್ ಅಲ್ಲ. ನಾನೀಗ ದಿನಕ್ಕೆ ಆರು ಗಂಟೆ ಕೆಲಸ ಮಾಡುತ್ತೇನೆ. ಉಳಿದ ಸಮಯದಲ್ಲಿ ಕೆಫೆಗೆ ಹೋಗುತ್ತೇನೆ, ಜಿಮ್‌ಗೆ ಹೋಗುತ್ತೇನೆ, ಕುಟುಂಬದ ಜಯ ಕಾಲ ಕಳೆಯುತ್ತೇನೆ. ನಿಜ ಹೇಳಬೇಕೆಂದರೆ ನಾನು ಈಗ ನನ್ನ ಜೀವನವನ್ನು ಎಂಜಾಯ್ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

 

“ನಾನು ನನ್ನ ಕೆಲಸದಲ್ಲಿ ಚೆನ್ನಾಗಿ ಸಂಪಾದಿಸುತ್ತಿದ್ದಾಗಲೂ, ನಾನು ಯಶಸ್ವಿಯಾಗಿದ್ದೇನೆ ಎಂದು ಅನಿಸುತ್ತಿರಲಿಲ್ಲ. ಆದರೆ ನಾನು ಕಂಟೆಂಟ್ ಕ್ರಿಯೇಷನ್‌ನಲ್ಲಿ ತಿಂಗಳಿಗೆ ₹60-70 ಸಾವಿರ ಗಳಿಸುತ್ತಿದ್ದಾಗ ನಾನು ಯಶಸ್ವಿಯಾದೆ ಅನಿಸಲಾರಂಭಿಸಿತು. ಯಾಕಂದರೆ ನನಗೆ ಆಗ ಫ್ಲೆಕ್ಸಿಬಿಲಿಟಿಯಿತ್ತು ಎಂದು ಮೆಹರ್ ವರ್ಮಾ ಹೇಳಿದ್ದಾರೆ.

https://www.instagram.com/reel/DWRzUUiD7d9/?igsh=MTFmYXhnYmVsYnhvZA==

https://www.newsics.com/2026/04/09/from-now-on-e-tracking-app-and-insurance-will-be-mandatory-for-the-safety-of-trekkers-in-the-state/

TAGGED:A young woman who left her salary of one lakh and earned 2 lakhs a month in just 14 months!
Share This Article
Facebook Twitter Copy Link Print
Previous Article ಇನ್ಮುಂದೆ ರಾಜ್ಯದಲ್ಲಿ ಚಾರಣಿಗರ ಸುರಕ್ಷತೆಗೆ ಇ-ಟ್ರ್ಯಾಕಿಂಗ್ ಆ್ಯಪ್, ವಿಮೆ ಕಡ್ಡಾಯ.!
Next Article ಆಟವಾಡುತ್ತಿದ್ದಾಗ 3ನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು : ವಿಡಿಯೋ ನೋಡಿ

Popular Posts

IND vs ENG Cricket 3ನೇ ಏಕದಿನ: ಲಾರ್ಡ್ಸ್‌ನಲ್ಲಿ ಸರಣಿ ಗೆಲುವಿನ ಹೋರಾಟ – ಭಾರತಕ್ಕೆ ಸವಾಲು, ಇಂಗ್ಲೆಂಡ್‌ಗೆ ಪ್ರತಿಷ್ಠೆ

3 Min Read

Benefits of Burning Natural Fragrant Ingredients at Home ಸುಗಂಧ ಬೀರುವ ಈ ವಸ್ತುಗಳನ್ನ ಸುಟ್ಟರೆ ಏನಾಗುತ್ತೆ? ತಿಳಿಯಿರಿ ಇದರ ಪ್ರಯೋಜನಗಳು

1 Min Read

Viparita Karani Yoga Pose ವಿಪರೀತ ಕರಣಿ ಆಸನದಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ! ಆರೋಗ್ಯಕ್ಕೆ ಅದ್ಭುತ ಯೋಗಾಸನ

2 Min Read

Best Healthy Rotis  ಆರೋಗ್ಯಕ್ಕೆ ಬೆಸ್ಟ್ ಈ ರೊಟ್ಟಿಗಳು

2 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-07-2026, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

New love trend ಫಾಸ್ಟ್ ಫುಡ್ ಜಮಾನಾದಲ್ಲಿ ‘ಸ್ಲೋ ಡೇಟಿಂಗ್’ ಕ್ರೇಜ್! 2026ರ ಹೊಸ ಲವ್ ಟ್ರೆಂಡ್

2 Min Read
ದೇಶಪ್ರಮುಖ

Wife killed husband ವಿಮಾ ಹಣಕ್ಕಾಗಿ ಪತಿಗೆ ಹಾವಿನಿಂದ ಕಚ್ಚಿಸಿ ಕೊಂದ ಪತ್ನಿ! ಅಕ್ರಮ ಸಂಬಂಧ ಎಫೆಕ್ಟ್

4 Min Read
ಪ್ರಮುಖCrimeದೇಶ

Supreme Court ಬರೀ ಬೈಗುಳಗಳು ‘ಅಶ್ಲೀಲತೆ’ ಅಲ್ಲ: ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?