Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 14,000 ಉದ್ಯೋಗಿಗಳ ವಜಾಕ್ಕೆ ಮುಂದಾದ ಅಮೆಜಾನ್
ದೇಶಪ್ರಮುಖ

14,000 ಉದ್ಯೋಗಿಗಳ ವಜಾಕ್ಕೆ ಮುಂದಾದ ಅಮೆಜಾನ್

Share
1 Min Read
SHARE

newsics.com

ನವದೆಹಲಿ: ಜಾಗತಿಕ ಇ-ಕಾಮರ್ಸ್ ದೈತ್ಯ ಅಮೆಜಾನ್  ಕಳೆದ ಒಂದು ವರ್ಷದ ಅವಧಿಯಲ್ಲಿ ಮೂರನೇ ಬಾರಿಗೆ ಬೃಹತ್ ಪ್ರಮಾಣದ ಉದ್ಯೋಗ ಕಡಿತಕ್ಕೆ nun  ಈ ಬಾರಿ ಸುಮಾರು 14,000 ಕಾರ್ಪೊರೇಟ್ ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಅಕ್ಟೋಬರ್ 2025 ರಲ್ಲಿ 14,000 ಮತ್ತು ಜನವರಿ 2026 ರಲ್ಲಿ 16,000 ಉದ್ಯೋಗಿಗಳನ್ನು ವಜಾ ಮಾಡಿದ್ದ ಅಮೆಜಾನ್, ಈಗ ಮೇ 2026 ರ ವೇಳೆಗೆ ಮತ್ತೊಂದು ಸುತ್ತಿನ ಉದ್ಯೋಗ ಕಡಿತಕ್ಕೆ ಮುಂದಾಗಿದೆ.

ಈ ಬಾರಿ ಪ್ರಮುಖವಾಗಿ AWS , ರಿಟೇಲ್ (Retail) ಮತ್ತು ಮಾನವ ಸಂಪನ್ಮೂಲ (HR) ವಿಭಾಗದ ಕಾರ್ಪೊರೇಟ್ ಉದ್ಯೋಗಿಗಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ವರದಿಯಾಗಿದೆ.

ಈ ಹಂತದ ವಜಾ ಪ್ರಕ್ರಿಯೆಯಲ್ಲಿ ಪ್ರಮುಖವಾಗಿ ಮಧ್ಯಮ ಹಂತದ ಮ್ಯಾನೇಜರ್‌ಗಳು (L5 ರಿಂದ L7 ಹಂತದ ಅಧಿಕಾರಿಗಳು) ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ ಎನ್ನಲಾಗಿದೆ.

ಕಂಪನಿಯ ಆಡಳಿತಾತ್ಮಕ ವೆಚ್ಚಗಳನ್ನು ಕಡಿಮೆ ಮಾಡುವುದು, ಅಧಿಕಾರಿಗಳ ಸಂಖ್ಯೆಯನ್ನು ತಗ್ಗಿಸಿ  ಕೆಲಸದ ವೇಗವನ್ನು ಹೆಚ್ಚಿಸುವುದು ಮತ್ತು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡುವುದು ಈ ನಿರ್ಧಾರದ ಹಿಂದಿನ ಉದ್ದೇಶ ಎಂದು ಹೇಳಲಾಗುತ್ತಿದೆ.

https://www.newsics.com/2026/04/09/menstrual-leave-court-agrees-to-hear-petition-justifying-government-decision/

TAGGED:000 employeesAmazon to lay off 14
Share This Article
Facebook Twitter Copy Link Print
Previous Article ಋತುಚಕ್ರದ ರಜೆ : ಸರ್ಕಾರದ ನಿರ್ಧಾರ ಸಮರ್ಥಿಸಿ ಅರ್ಜಿ, ವಿಚಾರಣೆಗೆ ಕೋರ್ಟ್ ಒಪ್ಪಿಗೆ
Next Article ಪತಿ ಶವದ ಜತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಪತ್ನಿ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?