ಬಿಸಿಲಿಗೆ ಹೋದ ತಕ್ಷಣ ತಲೆನೋವು ಬರುವುದಕ್ಕೆ ಕಾರಣವೇನು?
ಬಿಸಿಲಿನಲ್ಲಿ ಹೊರಗೆ ಹೋದ ತಕ್ಷಣ ಅನೇಕರಿಗೆ ತಲೆನೋವು (Headache) ಬರುತ್ತದೆ. ಇದನ್ನು ಸಾಮಾನ್ಯವೆಂದು ಪರಿಗಣಿಸಿ ನಿರ್ಲಕ್ಷಿಸುವುದು ಸೂಕ್ತವಲ್ಲ, ಏಕೆಂದರೆ ಇದು ದೇಹದಲ್ಲಿನ ಕೆಲವು ಅಸಮತೋಲನದ ಸಂಕೇತವಾಗಿರಬಹುದು. ತಲೆ ಭಾರ, ಕಣ್ಣುಗಳಲ್ಲಿ ಉರಿ, ತಲೆತಿರುಗುವಿಕೆ, ದೌರ್ಬಲ್ಯ, ಅತಿಯಾದ ಬೆವರು ಅಥವಾ ಚಡಪಡಿಕೆ ಮುಂತಾದ ಲಕ್ಷಣಗಳು ಸೂರ್ಯನ ಬೆಳಕಿಗೆ ಒಡ್ಡಿಕೊಂಡ ತಕ್ಷಣ ಕಾಣಿಸಿಕೊಳ್ಳಬಹುದು. ಕೆಲವು ಸಂದರ್ಭಗಳಲ್ಲಿ, ವೇಗದ ಹೃದಯ ಬಡಿತ, ಆಯಾಸ ಕಂಡುಬರಬಹುದು. ಹಾಗಾದರೆ ಈ ರೀತಿಯಾಗುವುದಕ್ಕೆ ಕಾರಣವೇನು, ಈ ಸಮಸ್ಯೆ ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ … Continue reading ಬಿಸಿಲಿಗೆ ಹೋದ ತಕ್ಷಣ ತಲೆನೋವು ಬರುವುದಕ್ಕೆ ಕಾರಣವೇನು?
Copy and paste this URL into your WordPress site to embed
Copy and paste this code into your site to embed