Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ರಾಜ್ಯದಲ್ಲಿ ಚಾರಣಿಗರ ಸುರಕ್ಷತೆಗೆ ಇ-ಟ್ರ್ಯಾಕಿಂಗ್ ಆ್ಯಪ್, ವಿಮೆ ಕಡ್ಡಾಯ.!
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯದಲ್ಲಿ ಚಾರಣಿಗರ ಸುರಕ್ಷತೆಗೆ ಇ-ಟ್ರ್ಯಾಕಿಂಗ್ ಆ್ಯಪ್, ವಿಮೆ ಕಡ್ಡಾಯ.!

Share
1 Min Read
SHARE

https://youtube.com/shorts/9OUTrzsAEaE?si=-GbS-QxOxuzBuJvH

newsics.com

ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಚಾರಣಿಗರ ಸುರಕ್ಷತೆಯನ್ನು ಖಚಿತಪಡಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಇನ್ನು ಮುಂದೆ ಚಾರಣಿಗರ ಮೊಬೈಲ್‌ನಲ್ಲಿ ಕಡ್ಡಾಯವಾಗಿ ಟ್ರ್ಯಾಕಿಂಗ್ ಆ್ಯಪ್ ಅಳವಡಿಕೆ ಹಾಗೂ ಪ್ರತಿಯೊಬ್ಬರಿಗೂ ವಿಮೆ (Insurance) ಸೌಲಭ್ಯ ಜಾರಿಗೆ ತರುವಂತೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ.

 

1.ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ

ಚಾರಣಿಗರು ಕಾಡಿನಲ್ಲಿ ದಾರಿ ತಪ್ಪದಂತೆ ಮತ್ತು ತುರ್ತು ಸಂದರ್ಭದಲ್ಲಿ ಅವರನ್ನು ಪತ್ತೆಹಚ್ಚಲು ಮೊಬೈಲ್ ಟ್ರ್ಯಾಕಿಂಗ್ಆ್ಯಪ್ ಅಳವಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲು ಸಚಿವರು ಸೂಚಿಸಿದ್ದಾರೆ. ಈ ಆ್ಯಪ್ ಮೂಲಕ ಚಾರಣಿಗರ ಚಲನವಲನದ ಮೇಲೆ ನಿಗಾ ಇಡಲು ಸಾಧ್ಯವಾಗುತ್ತದೆ.

 

2. ವಿಮೆ ಸೌಲಭ್ಯ

ಚಾರಣಕ್ಕೆ ಹೋಗುವ ಪ್ರತಿಯೊಬ್ಬರಿಗೂ ವಿಮೆ (Insurance) ಜಾರಿಗೆ ತರುವ ಬಗ್ಗೆ ಸಚಿವರು ಪ್ರಸ್ತಾಪಿಸಿದ್ದಾರೆ. ಅಪಾಯಕಾರಿ ಸನ್ನಿವೇಶಗಳು ಅಥವಾ ಅಪಘಾತಗಳು ಸಂಭವಿಸಿದಾಗ ಚಾರಣಿಗರಿಗೆ ಆರ್ಥಿಕ ರಕ್ಷಣೆ ನೀಡಲು ಇದು ಸಹಕಾರಿಯಾಗಲಿದೆ.

 

3. ಹೊಸ ಮಾರ್ಗಸೂಚಿಗಳ ರಚನೆ

ಗಿರಿಶಿಖರಗಳು ಮತ್ತು ಅರಣ್ಯ ಪ್ರದೇಶಗಳಲ್ಲಿ ಚಾರಣ ಮಾಡುವವರಿಗೆ ಸಂಬಂಧಿಸಿದಂತೆ ಸಮಗ್ರ ಮಾರ್ಗಸೂಚಿ  ಸಿದ್ಧಪಡಿಸುವಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.

https://www.newsics.com/2026/04/09/question-about-allah-in-university-exam-huge-controversy-high-level-investigation-ordered/

TAGGED:e-tracking app and insurance will be mandatory for the safety of trekkers in the state!From now on
Share This Article
Facebook Twitter Copy Link Print
Previous Article ವಿವಿ ಪರೀಕ್ಷೆಯಲ್ಲಿ ‘ಅಲ್ಲಾ’ ಕುರಿತ ಪ್ರಶ್ನೆ: ಭಾರೀ ವಿವಾದ, ಉನ್ನತ ಮಟ್ಟದ ತನಿಖೆಗೆ ಆದೇಶ
Next Article ಒಂದು ಲಕ್ಷದ ಸಂಬಳ ಬಿಟ್ಟು, ಕೇವಲ 14 ತಿಂಗಳಲ್ಲಿ 2 ಲಕ್ಷ ತಿಂಗಳಿಗೆ ಗಳಿಸಿದ ಯುವತಿ

Popular Posts

Tattoo HIV Case ಟ್ಯಾಟೂ ಪ್ರೇಮಿಗಳೇ ಎಚ್ಚರ..! ಹಚ್ಚೆ ಹಾಕಿಸಿಕೊಂಡ ಮಹಿಳೆಗೆ ತಗುಲಿದ ಎಚ್‌ಐವಿ ಸೋಂಕು

2 Min Read

Wall Fungus ಮಳೆಗಾಲದಲ್ಲಿ ಗೋಡೆಗಳ ಮೇಲೆ ಬೂಷ್ಟು ಸಮಸ್ಯೆಯೇ? ದುಬಾರಿ ಕೆಮಿಕಲ್ ಬೇಡ, ಮನೆಯಲ್ಲೇ ಇದೆ ಸುಲಭ ಪರಿಹಾರ

2 Min Read

Pregnancy Skincare Guide ಗರ್ಭಿಣಿಯರೇ ಎಚ್ಚರ..! ನೀವು ಬಳಸುವ ಮೇಕಪ್ ಪ್ರಾಡಕ್ಟ್ ಮಗುವಿಗೆ ಸೇಫ್ ಅಲ್ವಾ? ತಪ್ಪದೇ ಓದಿ ಈ ಸ್ಟೋರಿ

2 Min Read

Cholesterol problem ದೇಶದ ಹತ್ತು ವಯಸ್ಕರಲ್ಲಿ 9 ಮಂದಿಗೆ ಕೊಲೆಸ್ಟ್ರಾಲ್ ಸಮಸ್ಯೆ!

3 Min Read

You Might Also Like

ದೇಶಪ್ರಮುಖ

Techie mysterious death ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿ ವಿಗ್ರಹ ಹೊತ್ತೊಯ್ದ ಯುವತಿ ನಿಗೂಢ ಸಾವು!

2 Min Read
ದೇಶಪ್ರಮುಖ

Today Gold Rate | ಚಿನ್ನದ ಬೆಲೆ ಮತ್ತೆ ಏರಿಕೆ

2 Min Read
ದೇಶಪ್ರಮುಖವಿದೇಶ

P V Sindhu Record ಜಪಾನ್ ಓಪನ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ಬರೆದ ಪಿ.ವಿ. ಸಿಂಧು

3 Min Read
ಕರ್ನಾಟಕಪ್ರಮುಖ

Crime news ಆಸ್ತಿ ಕೊಡದ ತಂದೆಯನ್ನು‌ ಕೊಂ*ದು ತಾನೂ ಜೀವ ಕಳೆದುಕೊಂಡ ಮಗ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?