Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕದನ ವಿರಾಮದ ಬೆನ್ನಲ್ಲೇ ಇಸ್ರೇಲ್​ ಭೀಕರ ದಾಳಿ, 250 ಮಂದಿ ಸಾವು
ದೇಶಪ್ರಮುಖವಿದೇಶ

ಕದನ ವಿರಾಮದ ಬೆನ್ನಲ್ಲೇ ಇಸ್ರೇಲ್​ ಭೀಕರ ದಾಳಿ, 250 ಮಂದಿ ಸಾವು

Share
1 Min Read
SHARE

newsics.com

ಬೈರುತ್ : ಅಮೆರಿಕ ಮತ್ತು ಇರಾನ್  ನಡುವಿನ ಎರಡು ವಾರಗಳ ಕದನ ವಿರಾಮ ಜಾರಿಗೆ ಬಂದ ಕೆಲವೇ ಗಂಟೆಗಳಲ್ಲಿ, ಇಸ್ರೇಲ್  ಮಿಲಿಟರ್​ ಟೀಮ್​ ಲೆಬನಾನ್ ಮೇಲೆ ಅತಿದೊಡ್ಡ ದಾಳಿ ನಡೆಸಿದೆ. ಈ ದಾಳಿ ಒಂದೇ ದಿನದಲ್ಲಿ 250ಕ್ಕೂ ಹೆಚ್ಚು ಜನರನ್ನ ಬಲಿ ಪಡೆದುಕೊಂಡಿದೆ. ದಾಳಿಯಲ್ಲಿ 1,100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಬೈರುತ್‌ನ ಬೀದಿಗಳಲ್ಲಿ ಐದು ಬೃಹತ್ ಸ್ಫೋಟಗಳು ಸಂಭವಿಸಿದ್ದು, ಕ್ಷಣದಲ್ಲೇ ದಟ್ಟ ಹೊಗೆ ಆವರಿಸಿದ್ದು,ಇಡೀ ನಗರವನ್ನು ನಡುಗಿಸಿದವು. ಇಸ್ರೇಲಿ ಮಿಲಿಟರಿ ಕೇವಲ 10 ನಿಮಿಷಗಳಲ್ಲಿ ಏಕಕಾಲದಲ್ಲಿ 100 ಕ್ಕೂ ಹೆಚ್ಚು ಸಿಡಿಮದ್ದು ಸಿಡಿಸಿದ್ದು, ಹೆಜ್ಬೊಲ್ಲಾ ಕಮಾಂಡ್ ಕೇಂದ್ರಗಳು ಮತ್ತು ಮಿಲಿಟರಿ ನೆಲೆಗಳು ಮೇಲೆ ಅಟ್ಯಾಕ್ ನಡೆದಿದೆ.

ಈ ದಾಳಿಯಲ್ಲಿ ಬೈರುತ್‌ನಲ್ಲೇ 91 ಜನರು ಸೇರಿದಂತೆ ಒಟ್ಟು 254 ಜನರು ಸಾವನ್ನಪ್ಪಿದ್ದಾರೆ. ಆರೋಗ್ಯ ಸಚಿವಾಲಯವು 182 ಸಾವುಗಳನ್ನು ದೃಢಪಡಿಸಿದೆ.

https://www.newsics.com/2026/04/09/it-is-not-a-crime-to-marry-a-second-wife-while-still-married-to-the-first-one-high-court-rules/

TAGGED:250 ಮಂದಿ ಸಾವುಕದನ ವಿರಾಮದ ಬೆನ್ನಲ್ಲೇ ಇಸ್ರೇಲ್​ ಭೀಕರ ದಾಳಿ
Share This Article
Facebook Twitter Copy Link Print
Previous Article ಮೊದಲ ಪತ್ನಿ ಇರುವಾಗಲೇ 2ನೇ ಮದುವೆಯಾಗುವುದು ಅಪರಾಧವಲ್ಲ ; ಹೈಕೋರ್ಟ್ ಮಹತ್ವದ ತೀರ್ಪು
Next Article ಋತುಚಕ್ರದ ರಜೆ : ಸರ್ಕಾರದ ನಿರ್ಧಾರ ಸಮರ್ಥಿಸಿ ಅರ್ಜಿ, ವಿಚಾರಣೆಗೆ ಕೋರ್ಟ್ ಒಪ್ಪಿಗೆ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?