Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಇಸ್ರೇಲ್ ಹಿಜ್ಬೊಲ್ಲಾ ಮೇಲೆ ದಾಳಿ ಮುಂದುವರಿಸುತ್ತದೆ; ವಾರ್ನಿಂಗ್ ಕೊಟ್ಟ ನೆತನ್ಯಾಹು
ವಿದೇಶ

ಇಸ್ರೇಲ್ ಹಿಜ್ಬೊಲ್ಲಾ ಮೇಲೆ ದಾಳಿ ಮುಂದುವರಿಸುತ್ತದೆ; ವಾರ್ನಿಂಗ್ ಕೊಟ್ಟ ನೆತನ್ಯಾಹು

Share
1 Min Read
SHARE

 

ಲೆಬನಾನ್‌ನಾದ್ಯಂತ ಮಾರಕ ದಾಳಿಗಳ ನಂತರವೂ ಇಸ್ರೇಲ್ ಹೆಜ್ಬೊಲ್ಲಾ ವಿರುದ್ಧ ತನ್ನ ಮಿಲಿಟರಿ ದಾಳಿಯನ್ನು ಮುಂದುವರಿಸುತ್ತದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಘೋಷಿಸಿದ್ದಾರೆ. ಇಸ್ರೇಲ್​ನ ದಾಳಿಯಲ್ಲಿ ಹೆಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸೆಮ್ ಅವರ ಸೋದರಳಿಯ ಮತ್ತು ಆಪ್ತ ಸಹಾಯಕ ಕೊಲ್ಲಲ್ಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇಸ್ರೇಲ್ ಅಗತ್ಯವಿರುವಲ್ಲೆಲ್ಲ ಹಿಜ್ಬೊಲ್ಲಾ ಮೇಲೆ ದಾಳಿಯನ್ನು ಮುಂದುವರಿಸುತ್ತದೆ ಎಂದು ಹೇಳಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ನೊಂದಿಗೆ 2 ವಾರಗಳ ಕದನ ವಿರಾಮವನ್ನು ಘೋಷಿಸಿದ ಗಂಟೆಗಳ ನಂತರ ಬೈರುತ್‌ನ ವಾಣಿಜ್ಯ ಮತ್ತು ವಸತಿ ಪ್ರದೇಶಗಳ ಮೇಲೆ ಇಸ್ರೇಲ್ ದಾಳಿಗಳನ್ನು ಪ್ರಾರಂಭಿಸಿತ್ತು. ಈ ದಾಳಿಯಿಂದ ಸಾವನ್ನಪ್ಪಿದವರ ಸಂಖ್ಯೆ 250ಕ್ಕೆ ಏರಿದೆ.

ಲೆಬನಾನ್‌ನಲ್ಲಿ ಹಿಜ್ಬೊಲ್ಲಾ ಉಗ್ರಗಾಮಿ ಗುಂಪಿನ ವಿರುದ್ಧದ ದಾಳಿಗಳಿಗೆ ಪ್ರತಿಕ್ರಿಯೆಯಾಗಿ ಇರಾನ್ ನಿನ್ನೆ ರಾತ್ರಿಯಿಂದ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಿದೆ. ಬುಧವಾರ ಇರಾನ್ ಇರಾನ್‌ನೊಂದಿಗೆ ಅಮೆರಿಕ ಕದನ ವಿರಾಮ ಘೋಷಿಸಿದ ನಂತರ 2 ವಾರಗಳ ಕಾಲ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು ಇರಾನ್ ಒಪ್ಪಿಕೊಂಡಿತ್ತು. ಆದರೆ, ಲೆಬನಾನ್ ಮೇಲಿನ ದಾಳಿಯಿಂದ ಮತ್ತೆ ಹಾರ್ಮುಜ್ ಅನ್ನು ಮುಚ್ಚಲಾಗಿದೆ. ಶುಕ್ರವಾರ ಇಸ್ಲಾಮಾಬಾದ್‌ನಲ್ಲಿ ಈ ಬಗ್ಗೆ ಮಾತುಕತೆ ನಡೆಯಲಿದೆ.

ಬಿಸಿಲಿಗೆ ಹೋದ ತಕ್ಷಣ ತಲೆನೋವು ಬರುವುದಕ್ಕೆ ಕಾರಣವೇನು?

 

TAGGED:Israel will continue to attack Hezbollah; Netanyahu warns
Share This Article
Facebook Twitter Copy Link Print
Previous Article ಬಿಸಿಲಿಗೆ ಹೋದ ತಕ್ಷಣ ತಲೆನೋವು ಬರುವುದಕ್ಕೆ ಕಾರಣವೇನು?
Next Article ಕರ್ನಾಟಕ ಪಿಯುಸಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

Popular Posts

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

You Might Also Like

ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?