ಇಸ್ರೇಲ್ ಹಿಜ್ಬೊಲ್ಲಾ ಮೇಲೆ ದಾಳಿ ಮುಂದುವರಿಸುತ್ತದೆ; ವಾರ್ನಿಂಗ್ ಕೊಟ್ಟ ನೆತನ್ಯಾಹು

  ಲೆಬನಾನ್‌ನಾದ್ಯಂತ ಮಾರಕ ದಾಳಿಗಳ ನಂತರವೂ ಇಸ್ರೇಲ್ ಹೆಜ್ಬೊಲ್ಲಾ ವಿರುದ್ಧ ತನ್ನ ಮಿಲಿಟರಿ ದಾಳಿಯನ್ನು ಮುಂದುವರಿಸುತ್ತದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಘೋಷಿಸಿದ್ದಾರೆ. ಇಸ್ರೇಲ್​ನ ದಾಳಿಯಲ್ಲಿ ಹೆಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸೆಮ್ ಅವರ ಸೋದರಳಿಯ ಮತ್ತು ಆಪ್ತ ಸಹಾಯಕ ಕೊಲ್ಲಲ್ಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇಸ್ರೇಲ್ ಅಗತ್ಯವಿರುವಲ್ಲೆಲ್ಲ ಹಿಜ್ಬೊಲ್ಲಾ ಮೇಲೆ ದಾಳಿಯನ್ನು ಮುಂದುವರಿಸುತ್ತದೆ ಎಂದು ಹೇಳಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ನೊಂದಿಗೆ 2 … Continue reading ಇಸ್ರೇಲ್ ಹಿಜ್ಬೊಲ್ಲಾ ಮೇಲೆ ದಾಳಿ ಮುಂದುವರಿಸುತ್ತದೆ; ವಾರ್ನಿಂಗ್ ಕೊಟ್ಟ ನೆತನ್ಯಾಹು