Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೊದಲ ಪತ್ನಿ ಇರುವಾಗಲೇ 2ನೇ ಮದುವೆಯಾಗುವುದು ಅಪರಾಧವಲ್ಲ ; ಹೈಕೋರ್ಟ್ ಮಹತ್ವದ ತೀರ್ಪು
ದೇಶಪ್ರಮುಖ

ಮೊದಲ ಪತ್ನಿ ಇರುವಾಗಲೇ 2ನೇ ಮದುವೆಯಾಗುವುದು ಅಪರಾಧವಲ್ಲ ; ಹೈಕೋರ್ಟ್ ಮಹತ್ವದ ತೀರ್ಪು

Share
1 Min Read
SHARE

newsics.com

ಜಬಲ್ಪುರ್: ಮುಸ್ಲಿಂ ಪರ್ಸನಲ್ ಲಾ ಅನ್ವಯ ಮುಸ್ಲಿಂ ಪುರುಷನು ಮೊದಲ ಪತ್ನಿ ಬದುಕಿರುವಾಗಲೇ ಎರಡನೇ ಮದುವೆಯಾಗುವುದು ಭಾರತೀಯ ದಂಡ ಸಂಹಿತೆಯ  ಅಡಿಯಲ್ಲಿ ದ್ವಿಪತ್ನಿತ್ವ ಅಥವಾ ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ವಿವಾಹವಾಗಿ 20 ವರ್ಷಗಳ ನಂತರ, ತನಗೆ ಮಕ್ಕಳಾಗಿಲ್ಲ ಎಂಬ ಕಾರಣ ನೀಡಿ ಪತಿ ತನಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದಾನೆ ಮತ್ತು ಎರಡನೇ ಮದುವೆಯಾಗಲು ತನಗೆ ವಿಚ್ಛೇದನ ನೀಡುವಂತೆ ಒತ್ತಾಯಿಸುತ್ತಿದ್ದಾನೆ ಎಂದು ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ತನ್ನ ಮೇಲೆ ದಾಖಲಾದ ದ್ವಿಪತ್ನಿತ್ವದ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿ ಪತಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಪಿ. ಶರ್ಮಾ ನೇತೃತ್ವದ ಏಕಸದಸ್ಯ ಪೀಠವು ಈ ಕೆಳಗಿನ ಪ್ರಮುಖ ಅಂಶಗಳನ್ನು ಉಲ್ಲೇಖಿಸಿ ತೀರ್ಪು ಪ್ರಕಟಿಸಿದೆ. ಭಾರತೀಯ ದಂಡ ಸಂಹಿತೆ  ಸೆಕ್ಷನ್ 494 ರ ಅಡಿಯಲ್ಲಿರುವ ದ್ವಿಪತ್ನಿತ್ವದ ನಿಯಮಗಳು ಮುಸ್ಲಿಂ ಪುರುಷರಿಗೆ ಅನ್ವಯಿಸುವುದಿಲ್ಲ ಎಂದು ಕೋರ್ಟ್ ತಿಳಿಸಿದೆ.

https://www.newsics.com/2026/04/09/second-pu-result-this-afternoon-where-will-the-results-be-available/

TAGGED:It is not a crime to marry a second wife while still married to the first one; High Court rules
Share This Article
Facebook Twitter Copy Link Print
Previous Article PUC result ಇಂದು ಮಧ್ಯಾಹ್ನ ಸೆಕೆಂಡ್ ಪಿಯು ರಿಸಲ್ಟ್: ಎಲ್ಲೆಲ್ಲಿ ಫಲಿತಾಂಶ ಸಿಗುತ್ತೆ?
Next Article ಕದನ ವಿರಾಮದ ಬೆನ್ನಲ್ಲೇ ಇಸ್ರೇಲ್​ ಭೀಕರ ದಾಳಿ, 250 ಮಂದಿ ಸಾವು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?