Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಂದ್ರದ್ರೋಣ ಪರ್ವತಕ್ಕೆ ಚಾರಣಕ್ಕೆ ಬಂದಿದ್ದ ಕೇರಳದ ಬಾಲಕಿ ಕೇರಳದ ನಾಪತ್ತೆ : ಮುಂದುವರಿದ ಶೋಧ
ಕರ್ನಾಟಕದೇಶಪ್ರಮುಖ

ಚಂದ್ರದ್ರೋಣ ಪರ್ವತಕ್ಕೆ ಚಾರಣಕ್ಕೆ ಬಂದಿದ್ದ ಕೇರಳದ ಬಾಲಕಿ ಕೇರಳದ ನಾಪತ್ತೆ : ಮುಂದುವರಿದ ಶೋಧ

Share
1 Min Read
SHARE

https://youtube.com/shorts/9OUTrzsAEaE?si=-GbS-QxOxuzBuJvH

newsics.com

ಚಿಕ್ಕಮಗಳೂರು : ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣವಾದ ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರ ಜಲಪಾತದ ಬಳಿ ಪ್ರವಾಸಕ್ಕೆ ಬಂದಿದ್ದ 15 ವರ್ಷದ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದು, ಒಂದು ದಿನ ಕಳೆದರೂ ಆಕೆಯ ಸುಳಿವು ಪತ್ತೆಯಾಗಿಲ್ಲ.

ಕೇರಳದ ಪಾಲಕ್ಕಾಡ್ ಜಿಲ್ಲೆಯ ಶ್ರೀನಂದ (15) ನಾಪತ್ತೆಯಾದ ಬಾಲಕಿ. ಶಾಲಾ ರಜೆ ಹಿನ್ನೆಲೆಯಲ್ಲಿ ಕುಟುಂಬದೊಂದಿಗೆ ಕರ್ನಾಟಕ ಪ್ರವಾಸಕ್ಕೆ ಬಂದಿದ್ದ ಈಕೆ, ಉತ್ತರ ಕರ್ನಾಟಕವನ್ನು ಸುತ್ತಿ ಚಿಕ್ಕಮಗಳೂರಿಗೆ ಬಂದಿದ್ದಳು. ಏಪ್ರಿಲ್ 7 ರಂದು ಮಾಣಿಕ್ಯಾಧಾರ ಜಲಪಾತದ ಬಳಿ ಮೆಟ್ಟಿಲುಗಳನ್ನು ಇಳಿಯುತ್ತಿದ್ದಾಗ ಕುಟುಂಬದವರು ಮುಂದೆ ಹೋಗಿದ್ದರು. ಈ ವೇಳೆ ಹಿಂದಿದ್ದ ಬಾಲಕಿ ಕ್ಷಣಾರ್ಧದಲ್ಲಿ ಮಾಯವಾಗಿದ್ದಾಳೆ.

ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ, ಪೊಲೀಸ್ ಮತ್ತು ಅಗ್ನಿಶಾಮಕ ದಳದ 30ಕ್ಕೂ ಹೆಚ್ಚು ಸಿಬ್ಬಂದಿ ಮಧ್ಯರಾತ್ರಿಯವರೆಗೆ ಹುಡುಕಾಟ ನಡೆಸಿದ್ದಾರೆ..ಸುಮಾರು 60ಕ್ಕೂ ಹೆಚ್ಚು ಸಿಬ್ಬಂದಿ 5 ತಂಡಗಳಾಗಿ ವಿಂಗಡಿಸಿಕೊಂಡು ಥರ್ಮಲ್ ಡ್ರೋನ್ ಬಳಸಿ ದಟ್ಟ ಕಾನನದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.

https://www.newsics.com/2026/04/09/three-of-a-family-die-after-drowning-in-bhutanala-lake/

TAGGED:Kerala girl who had come for a trek to Chandradrona mountain goes missing in Kerala: Search continues
Share This Article
Facebook Twitter Copy Link Print
Previous Article ಭೂತನಾಳ ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು
Next Article ರಾಷ್ಟ್ರೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿ ಪ್ರಕಟ; ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ, ನಿರ್ದೇಶಕ ಪ್ರಶಸ್ತಿ.!

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?