Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಾಷ್ಟ್ರೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿ ಪ್ರಕಟ; ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ, ನಿರ್ದೇಶಕ ಪ್ರಶಸ್ತಿ.!
ದೇಶಕರ್ನಾಟಕಪ್ರಮುಖಮನರಂಜನೆ

ರಾಷ್ಟ್ರೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿ ಪ್ರಕಟ; ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ, ನಿರ್ದೇಶಕ ಪ್ರಶಸ್ತಿ.!

Share
1 Min Read
SHARE

https://youtube.com/shorts/9OUTrzsAEaE?si=-GbS-QxOxuzBuJvH

newsics.com

ಮುಂಬೈ: ಪ್ರತಿಷ್ಠಿತ ಇಂಡಿಯನ್ ನ್ಯಾಷನಲ್ ಸಿನಿ ಅಕಾಡೆಮಿ 2026ರ ಪ್ರಶಸ್ತಿ ಪಟ್ಟಿಯಲ್ಲಿ ಕನ್ನಡದ ಹೆಮ್ಮೆಯ ಚಿತ್ರ ‘ಕಾಂತಾರ: ಚಾಪ್ಟರ್ 1’ ಅತ್ಯಂತ ಪ್ರಮುಖ ಪ್ರಶಸ್ತಿಗಳನ್ನು ಬಾಚಿಕೊಳ್ಳುವ ಮೂಲಕ ದೊಡ್ಡ ಮಟ್ಟದ ಸದ್ದು ಮಾಡಿದೆ.

ಸಿನಿಮಾ ಕ್ಷೇತ್ರದ ಸಾಧಕರನ್ನು ಗೌರವಿಸುವ ಈ ವೇದಿಕೆಯಲ್ಲಿ ರಿಷಬ್ ಶೆಟ್ಟಿ ಅವರು ತಮ್ಮ ಅದ್ಭುತ ನಟನೆ ಮತ್ತು ನಿರ್ದೇಶನಕ್ಕಾಗಿ ಏಕಕಾಲಕ್ಕೆ ‘ಅತ್ಯುತ್ತಮ ನಟ’ ಮತ್ತು ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

 

ಅತ್ಯುತ್ತಮ ಚಿತ್ರ (ಕನ್ನಡ): ಕಾಂತಾರ: ಚಾಪ್ಟರ್ 1

ಅತ್ಯುತ್ತಮ ನಿರ್ದೇಶಕ (ಕನ್ನಡ): ರಿಷಬ್ ಶೆಟ್ಟಿ

ಅತ್ಯುತ್ತಮ ನಟ (ಕನ್ನಡ): ರಿಷಬ್ ಶೆಟ್ಟಿ

 

ವಿಭಾಗದ ವಿಜೇತರು:

ಅತ್ಯುತ್ತಮ ನಟ: ರಿಷಬ್ ಶೆಟ್ಟಿ (ಕಾಂತಾರ: ಎ ಲೆಜೆಂಡ್ – ಚಾಪ್ಟರ್ 1)

ಅತ್ಯುತ್ತಮ ನಟಿ: ರುಕ್ಮಿಣಿ ವಸಂತ್ (ಕಾಂತಾರ)

ಅತ್ಯುತ್ತಮ ನಿರ್ದೇಶಕ: ರಿಷಬ್ ಶೆಟ್ಟಿ (ಕಾಂತಾರ)

ಅತ್ಯುತ್ತಮ ಚಿತ್ರ: ಹೊಂಬಾಳೆ ಫಿಲ್ಮ್ಸ್ (ಕಾಂತಾರ)

ಭಾರತೀಯ ಚಿತ್ರರಂಗದ ದಿಗ್ಗಜರು ಹಾಗೂ ಅನುಭವಿ ಸದಸ್ಯರನ್ನೊಳಗೊಂಡ ಜ್ಯೂರಿ ಸಮಿತಿಯು ಈ ವಿಜೇತರನ್ನು ಆಯ್ಕೆ ಮಾಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಏಪ್ರಿಲ್ 16 ರಂದು ಮುಂಬೈನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ದೇಶದ ಖ್ಯಾತ ನಿರ್ದೇಶಕರು, ನಟರು, ತಂತ್ರಜ್ಞರು ಮತ್ತು ನಿರ್ಮಾಪಕರು ಭಾಗವಹಿಸಲಿದ್ದು, ಇದು ಭಾರತೀಯ ಚಿತ್ರರಂಗದ ಪ್ರಮುಖ ಮೈಲಿಗಲ್ಲಾಗಲಿದೆ.

https://www.newsics.com/2026/04/09/three-of-a-family-die-after-drowning-in-bhutanala-lake/

TAGGED:Best Director awards!National Film Academy Awards announced; Rishab Shetty wins Best Actor
Share This Article
Facebook Twitter Copy Link Print
Previous Article ಚಂದ್ರದ್ರೋಣ ಪರ್ವತಕ್ಕೆ ಚಾರಣಕ್ಕೆ ಬಂದಿದ್ದ ಕೇರಳದ ಬಾಲಕಿ ಕೇರಳದ ನಾಪತ್ತೆ : ಮುಂದುವರಿದ ಶೋಧ
Next Article ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಬೆಚ್ಚಿ ಬಿದ್ದ ಜನ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?