Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕದನ ವಿರಾಮದ ಬೆನ್ನಲ್ಲೇ ಇದು ಯುದ್ಧದ ಅಂತ್ಯವಲ್ಲ, ಕೇವಲ ವಿರಾಮವಷ್ಟೇ ಎಂದ ನೆತನ್ಯಾಹು
ದೇಶಪ್ರಮುಖವಿದೇಶ

ಕದನ ವಿರಾಮದ ಬೆನ್ನಲ್ಲೇ ಇದು ಯುದ್ಧದ ಅಂತ್ಯವಲ್ಲ, ಕೇವಲ ವಿರಾಮವಷ್ಟೇ ಎಂದ ನೆತನ್ಯಾಹು

Share
1 Min Read
SHARE

https://youtube.com/shorts/9OUTrzsAEaE?si=-GbS-QxOxuzBuJvH

newsics.com

ಅಮೆರಿಕ ಹಾಗೂ ಇರಾನ್​ ನಡುವೆ ತಾತ್ಕಾಲಿಕ ಕದನ ವಿರಾಮ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಇದು ಯುದ್ಧದ ಅಂತ್ಯವಲ್ಲ, ಕೇವಲ ವಿರಾಮವಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.

ಇರಾನ್ ಮೇಲಿನ ದಾಳಿಗಳನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ ವ್ಯಕ್ತಪಡಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಈ ಕದನ ವಿರಾಮವು ಕೇವಲ ಇರಾನ್ ಮತ್ತು ಅಮೆರಿಕ ನಡುವಿನ ನೇರ ಸಂಘರ್ಷಕ್ಕೆ ಸೀಮಿತವಾಗಿದೆ. ಹಾಗಾಗಿ, ಲೆಬನಾನ್‌ನಲ್ಲಿರುವ ಹಿಜ್ಬುಲ್ಲಾ ಭಯೋತ್ಪಾದಕರ ವಿರುದ್ಧ ಇಸ್ರೇಲ್ ದಾಳಿ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇರಾನ್ ಇನ್ನು ಮುಂದೆ ಅಮೆರಿಕ ಅಥವಾ ಇಸ್ರೇಲ್‌ಗೆ ಪರಮಾಣು ಬೆದರಿಕೆಯಾಗಿ ಉಳಿಯಬಾರದು ಎಂಬ ಗುರಿಯನ್ನು ಇಸ್ರೇಲ್ ಹೊಂದಿದೆ ಎಂದ ನೆತನ್ಯಾಹು, ಇಸ್ರೇಲ್ ಪಡೆಗಳು ಯಾವುದೇ ಕ್ಷಣದಲ್ಲಿ ಯುದ್ಧವನ್ನು ಪುನರಾರಂಭಿಸಲು ಸಿದ್ಧವಾಗಿದ್ದು, ಅವರ ಬೆರಳು ಗನ್​ ಟ್ರಿಗ್ಗರ್ ಮೇಲಿದೆ ಎಂದು ಎಚ್ಚರಿಸಿದ್ದಾರೆ.

https://www.newsics.com/2026/04/09/a-mentally-ill-wife-spent-10-days-with-her-husbands-dead-body/

TAGGED:following the ceasefirejust a pauseNetanyahu says this is not the end of the war
Share This Article
Facebook Twitter Copy Link Print
Previous Article ಪತಿ ಶವದ ಜತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಪತ್ನಿ
Next Article ರಾಜ್ಯದಲ್ಲಿ ಗುಡುಗುಸಹಿತ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ.!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?