ಟ್ರೆಕ್ಕಿಂಗ್ ಹೋಗೋರಿಗೆ ಸರ್ಕಾರದಿಂದ ಹೊಸ ರೂಲ್ಸ್!

ರಾಜ್ಯದಲ್ಲಿ ಇತ್ತೀಚೆಗೆ ನಡೆದ ಚಾರಣಿಗರ ನಾಪತ್ತೆ ಘಟನೆಗಳ ಹಿನ್ನೆಲೆಯಲ್ಲಿ ಟ್ರೆಕ್ಕಿಂಗ್ ಹೋಗಲು ಬಯಸುವವರ ಸುರಕ್ಷತೆ ಕುರಿತಾಗಿ ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಈ ಸಂಬಂಧ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಚಾರಣಿಗರ ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಸಮಗ್ರ ಮಾರ್ಗಸೂಚಿ (SOP) ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊಡಗು, ಚಿಕ್ಕಮಗಳೂರು ಪರ್ವತ ಪ್ರದೇಶದಲ್ಲಿ ಚಾರಣಿಗರ ನಾಪತ್ತೆ ಇತ್ತೀಚೆಗೆ ಕೊಡಗು ಜಿಲ್ಲೆಯ ತಡಿಯಾಂಡಮೋಲ್ ಪರ್ವತದಲ್ಲಿ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಶರಣ್ಯ ಎಂಬ ಮಹಿಳೆ ಮೂರು ದಿನಗಳ … Continue reading ಟ್ರೆಕ್ಕಿಂಗ್ ಹೋಗೋರಿಗೆ ಸರ್ಕಾರದಿಂದ ಹೊಸ ರೂಲ್ಸ್!