Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿವಿ ಪರೀಕ್ಷೆಯಲ್ಲಿ ‘ಅಲ್ಲಾ’ ಕುರಿತ ಪ್ರಶ್ನೆ: ಭಾರೀ ವಿವಾದ, ಉನ್ನತ ಮಟ್ಟದ ತನಿಖೆಗೆ ಆದೇಶ
ದೇಶಪ್ರಮುಖ

ವಿವಿ ಪರೀಕ್ಷೆಯಲ್ಲಿ ‘ಅಲ್ಲಾ’ ಕುರಿತ ಪ್ರಶ್ನೆ: ಭಾರೀ ವಿವಾದ, ಉನ್ನತ ಮಟ್ಟದ ತನಿಖೆಗೆ ಆದೇಶ

Share
1 Min Read
SHARE

https://youtube.com/shorts/9OUTrzsAEaE?si=-GbS-QxOxuzBuJvH

newsics.com

ಭೋಪಾಲ್:ಮಧ್ಯಪ್ರದೇಶದ ಸರ್ಕಾರಿ ವಿಶ್ವವಿದ್ಯಾಲಯವೊಂದರಲ್ಲಿ  ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಪ್ರಶ್ನೆಯನ್ನು ಪತ್ರಿಕೆಯಲ್ಲಿ ಸೇರಿಸಲಾಗಿದೆ ಎಂದು ವಿದ್ಯಾರ್ಥಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಎಂ.ಎ (ರಾಜ್ಯಶಾಸ್ತ್ರ) ಪರೀಕ್ಷೆಯ ಪತ್ರಿಕೆಯಲ್ಲಿ “ಅಲ್ಲಾ ಅವರ ದೃಷ್ಟಿಯಲ್ಲಿ ಎಲ್ಲರೂ ಸಮಾನರೇ?” ಎಂಬ ಅರ್ಥ ಬರುವಂತಹ ಪ್ರಶ್ನೆಯನ್ನು ಕೇಳಲಾಗಿತ್ತು. ಇದು ಸಮಾಜದಲ್ಲಿ ಒಡಕು ಮೂಡಿಸುವ ಮತ್ತು ಧಾರ್ಮಿಕ ವಿಚಾರಗಳನ್ನು ಪರೀಕ್ಷೆಯಲ್ಲಿ ಬಳಸುವ ಪ್ರಯತ್ನ ಎಂದು ವಿರೋಧ ವ್ಯಕ್ತವಾಗಿದೆ.

ಪರೀಕ್ಷೆ ಮುಗಿಯುತ್ತಿದ್ದಂತೆಯೇ ಎಬಿವಿಪಿ (ABVP) ಸೇರಿದಂತೆ ಹಲವು ಸಂಘಟನೆಗಳು ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿ, ಪತ್ರಿಕೆ ಸಿದ್ಧಪಡಿಸಿದ ಪ್ರಾಧ್ಯಾಪಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿವೆ.

ತಾಂತ್ರಿಕ ದೋಷವೇ ಅಥವಾ ಉದ್ದೇಶಪೂರ್ವಕ ಕೃತ್ಯವೇ ಎಂಬ ಬಗ್ಗೆ ಪರಿಶೀಲಿಸಲು ಮೂವರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಿದೆ.ಮಧ್ಯಪ್ರದೇಶದ ಉನ್ನತ ಶಿಕ್ಷಣ ಇಲಾಖೆಯು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಮೂರು ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಸೂಚನೆ ನೀಡಿದೆ.

 

https://www.newsics.com/2026/04/09/earthquake-felt-again-in-vijayapura-people-shocked/

TAGGED:high-level investigation orderedQuestion about 'Allah' in university exam: Huge controversy
Share This Article
Facebook Twitter Copy Link Print
Previous Article ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಬೆಚ್ಚಿ ಬಿದ್ದ ಜನ
Next Article ಇನ್ಮುಂದೆ ರಾಜ್ಯದಲ್ಲಿ ಚಾರಣಿಗರ ಸುರಕ್ಷತೆಗೆ ಇ-ಟ್ರ್ಯಾಕಿಂಗ್ ಆ್ಯಪ್, ವಿಮೆ ಕಡ್ಡಾಯ.!

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?