Rashid Khan retirement ಟೆಸ್ಟ್ ಕ್ರಿಕೆಟ್‌ ಗೆ ವಿದಾಯ ಹೇಳಿದ ರಶೀದ್ ಖಾನ್

https://youtube.com/shorts/9OUTrzsAEaE?si=-GbS-QxOxuzBuJvH newsics.com ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ತಮ್ಮ ಬೆನ್ನು ನೋವಿನ ಸಮಸ್ಯೆಯಿಂದಾಗಿ ಟೆಸ್ಟ್ ಕ್ರಿಕೆಟ್ ‘ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದಾರೆ. 2023ರ ವಿಶ್ವಕಪ್ ನಂತರ ರಶೀದ್ ಖಾನ್ ಬೆನ್ನು ನೋವಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ದೀರ್ಘಕಾಲ ಕ್ರಿಕೆಟ್ ಆಡಬೇಕೆಂದರೆ ಟೆಸ್ಟ್ ಕ್ರಿಕೆಟ್‌ನಿಂದ ದೂರವಿರಿ ಎಂದು ಲಂಡನ್‌ನ ವೈದ್ಯರು ಅವರಿಗೆ ಸಲಹೆ ನೀಡಿದ್ದರು. ಆದರೆ, ಕ್ರಿಕೆಟ್ ಮೇಲಿನ ಪ್ರೀತಿಯಿಂದ ಅವರು ವೈದ್ಯರ ಮಾತನ್ನು ನಿರ್ಲಕ್ಷಿಸಿ ಪಂದ್ಯಗಳನ್ನು ಆಡಿದ್ದರು. ಶಸ್ತ್ರಚಿಕಿತ್ಸೆಯ ನಂತರ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ನಾನು ಬರೋಬ್ಬರಿ … Continue reading Rashid Khan retirement ಟೆಸ್ಟ್ ಕ್ರಿಕೆಟ್‌ ಗೆ ವಿದಾಯ ಹೇಳಿದ ರಶೀದ್ ಖಾನ್