Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭೂತನಾಳ ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು
ಕರ್ನಾಟಕಪ್ರಮುಖ

ಭೂತನಾಳ ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

Share
1 Min Read
SHARE

https://youtube.com/shorts/9OUTrzsAEaE?si=-GbS-QxOxuzBuJvH

newsics.com

ವಿಜಯಪುರ: ಪ್ರವಾಸಕ್ಕೆ ಬಂದಿದ್ದ ಮೂವರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ ನಡೆದಿದೆ.

ಬೆಂಗಳೂರಿನ ಆರ್.ಟಿ. ನಗರದ ನಿವಾಸಿಗಳಾದ ಮೊಹಮ್ಮದ್ ಹಯಾತ್ (12), ಹೈದರ್ ಪಾಷಾ (23) ಮತ್ತು ಅಬ್ದುಲ್ ಖುದ್ದೂಸ್ (35) ಮೃತಪಟ್ಟ ದುರ್ದೈವಿಗಳು.

ಬೆಂಗಳೂರಿನಿಂದ ಒಂದೇ ಕುಟುಂಬದ 14 ಸದಸ್ಯರು ಪ್ರವಾಸಕ್ಕಾಗಿ ವಿಜಯಪುರಕ್ಕೆ ಬಂದಿದ್ದರು. ಈ ವೇಳೆ ಐತಿಹಾಸಿಕ ಭೂತನಾಳ ಕೆರೆ ವೀಕ್ಷಣೆಗೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ. ಕೆರೆಯ ನೀರಿಗೆ ಇಳಿದಿದ್ದ ಬಾಲಕ ಮೊಹಮ್ಮದ್ ಹಯಾತ್ ಹಠಾತ್ತನೆ ಮುಳುಗಲು ಪ್ರಾರಂಭಿಸಿದ್ದಾನೆ. ಇದನ್ನು ಗಮನಿಸಿದ ಕುಟುಂಬದ ಇತರ ಸದಸ್ಯರಾದ ಅಬ್ದುಲ್ ಖುದ್ದೂಸ್ ಮತ್ತು ಹೈದರ್ ಪಾಷಾ ಆತನನ್ನು ರಕ್ಷಿಸಲು ನೀರಿಗೆ ಜಿಗಿದಿದ್ದಾರೆ. ಆದರೆ, ನೀರಿನ ಆಳ ತಿಳಿಯದ ಕಾರಣ ಮೂವರೂ ಜಲಸಮಾಧಿಯಾಗಿದ್ದಾರೆ.

ಘಟನೆ ನಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೂವರನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಆದರೆ, ಬಾಲಕ ಮೊಹಮ್ಮದ್ ಹಯಾತ್ ಮತ್ತು ಹೈದರ್ ಪಾಷಾ ಕೆರೆಯಲ್ಲೇ ಕೊನೆಯುಸಿರೆಳೆದಿದ್ದರು. ಅಬ್ದುಲ್ ಖುದ್ದೂಸ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ, ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

ಸದ್ಯ ಶವಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

https://www.newsics.com/2026/04/09/wildfire-in-biligiri-ranganabetta-tiger-reserve-60-acres-burnt/

TAGGED:Three of a family die after drowning in Bhutanala Lake
Share This Article
Facebook Twitter Copy Link Print
Previous Article ಬಿಳಿಗಿರಿ ರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದಲ್ಲಿ ಕಾಡ್ಗಿಚ್ಚು: 60 ಎಕರೆ ಬೆಂಕಿಗಾಹುತಿ!
Next Article ಚಂದ್ರದ್ರೋಣ ಪರ್ವತಕ್ಕೆ ಚಾರಣಕ್ಕೆ ಬಂದಿದ್ದ ಕೇರಳದ ಬಾಲಕಿ ಕೇರಳದ ನಾಪತ್ತೆ : ಮುಂದುವರಿದ ಶೋಧ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?