ನಾಪತ್ತೆಯಾದ ಕೇರಳ ಬಾಲಕಿ ಕೇಸಿಗೆ ಟ್ವಿಸ್ಟ್;  ಬಾಲಕಿ ತಾಯಿ ಹೇಳಿದ್ದೇನು?

ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣವಾದ ಬಾಬಾಬುಡನ್‌ಗಿರಿಯ ಮಾಣಿಕ್ಯಧಾರದಲ್ಲಿ ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ ಪ್ರಕರಣ ಈಗ ಮಹತ್ತರ ತಿರುವು ಪಡೆದುಕೊಂಡಿದೆ. ಇದುವರೆಗೆ ಬಾಲಕಿ ಆಕಸ್ಮಿಕವಾಗಿ ಕಣಿವೆಗೆ ಬಿದ್ದಿರಬಹುದು ಎಂದು ಶೋಧ ನಡೆಸುತ್ತಿದ್ದ ಪೊಲೀಸರಿಗೆ, ಮೃತನ ತಾಯಿಯ ಹೇಳಿಕೆ ಈಗ ತನಿಖೆಯ ದಿಕ್ಕನ್ನೇ ಬದಲಿಸುವಂತೆ ಮಾಡಿದೆ. ಬಾಲಕಿ ಶ್ರೀನಂದಾ ನಾಪತ್ತೆಯಾಗಿ ಮೂರು ದಿನಗಳ ಕಳೆದರೂ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಆಕೆಯ ತಾಯಿ ರೋಹಿಣಿ ಆತಂಕಕಾರಿ ಹೇಳಿಕೆಯೊಂದನ್ನು ನೀಡಿದ್ದಾರೆ. ‘ನನ್ನ ಮಗಳು … Continue reading ನಾಪತ್ತೆಯಾದ ಕೇರಳ ಬಾಲಕಿ ಕೇಸಿಗೆ ಟ್ವಿಸ್ಟ್;  ಬಾಲಕಿ ತಾಯಿ ಹೇಳಿದ್ದೇನು?