Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಯುದ್ಧದ ಎಫೆಕ್ಟ್ :ಒಂದೇ ದಿನದಲ್ಲಿ ₹2,340 ಕುಸಿತ ಕಂಡ ಚಿನ್ನ
ವಿದೇಶ

ಯುದ್ಧದ ಎಫೆಕ್ಟ್ :ಒಂದೇ ದಿನದಲ್ಲಿ ₹2,340 ಕುಸಿತ ಕಂಡ ಚಿನ್ನ

Share
1 Min Read
SHARE

ಜಾಗತಿಕ ರಾಜಕೀಯ ಬಿಕ್ಕಟ್ಟಿನ ನಡುವೆಯೂ ಹಳದಿ ಲೋಹದ ಬೆಲೆಯಲ್ಲಿ ಭಾರೀ ಏರಿಳಿತ ಕಂಡುಬಂದಿದೆ. ಬುಧವಾರ ಬರೋಬ್ಬರಿ 3,980 ರೂಪಾಯಿ ಏರಿಕೆಯಾಗಿ ಆತಂಕ ಸೃಷ್ಟಿಸಿದ್ದ ಚಿನ್ನದ ದರ, ಇಂದು ಗುರುವಾರ (ಏಪ್ರಿಲ್ 9) 2,340 ರೂಪಾಯಿಗಳಷ್ಟು ಇಳಿಕೆ ಕಂಡು ಗ್ರಾಹಕರಿಗೆ ತುಸು ನೆಮ್ಮದಿ ನೀಡಿದೆ.

ಇಂದಿನ ಲೇಟೆಸ್ಟ್ ದರಪಟ್ಟಿ ಹೀಗಿದೆ:

24 ಕ್ಯಾರೆಟ್ ಚಿನ್ನ (ಅಪರಂಜಿ): 10 ಗ್ರಾಂಗೆ 1,51,480 ರೂ. (ಇಂದು 2,340 ರೂ. ಇಳಿಕೆ).

22 ಕ್ಯಾರೆಟ್ ಚಿನ್ನ (ಆಭರಣ): 10 ಗ್ರಾಂಗೆ 1,38,850 ರೂ. (200 ರೂ. ಗಿಂತ ಹೆಚ್ಚು ಕುಸಿತ).

ಬೆಳ್ಳಿ ದರ: ಪ್ರತಿ 100 ಗ್ರಾಂಗೆ 25,500 ರೂ. (ಇಂದು 5 ರೂ. ಇಳಿಕೆ).

ಬೆಲೆ ಇಳಿಕೆಗೆ ಕಾರಣವೇನು? ಅಮೆರಿಕ-ಇರಾನ್ ನಡುವೆ ಕದನ ವಿರಾಮ ಘೋಷಣೆಯಾದರೂ, ಇಸ್ರೇಲ್-ಲೆಬನಾನ್ ಸಂಘರ್ಷದಿಂದ ಕಚ್ಚಾ ತೈಲ ಬೆಲೆ ಏರಿಕೆಯಾಗಿದೆ. ಇದು ಹೂಡಿಕೆದಾರರ ಮೇಲೆ ಒತ್ತಡ ಸೃಷ್ಟಿಸಿದ್ದು, ಚಿನ್ನದ ಬೆಲೆಯಲ್ಲಿ ದಿಢೀರ್ ಕುಸಿತಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಮಹತ್ವದ ಬದಲಾವಣೆಯಾಗಿದೆ. ನೀವು ಇಂದು ಆಭರಣ ಖರೀದಿಸುವ ಪ್ಲಾನ್ ಮಾಡಿದ್ದರೆ, ಲೇಟೆಸ್ಟ್ ದರಪಟ್ಟಿ ಇಲ್ಲಿದೆ:

24 ಕ್ಯಾರೆಟ್ (ಅಪ್ಪಟ ಚಿನ್ನ): 1 ಗ್ರಾಂಗೆ ₹15,148

22 ಕ್ಯಾರೆಟ್ (ಆಭರಣ ಚಿನ್ನ): 1 ಗ್ರಾಂಗೆ ₹13,885

18 ಕ್ಯಾರೆಟ್ (ಸಣ್ಣ ಆಭರಣಗಳು): 1 ಗ್ರಾಂಗೆ ₹11,361

ಬೆಳ್ಳಿ ದರ: 1 ಗ್ರಾಂಗೆ ₹255 (ಪ್ರತಿ ಕೆಜಿಗೆ ₹2,55,000)

TAGGED:340 in a single dayWar effect: Gold falls by ₹2
Share This Article
Facebook Twitter Copy Link Print
Previous Article ಉಪಚುನಾವಣೆ: ದಾವಣಗೆರೆ ದಕ್ಷಿಣದಲ್ಲಿ 37.17%, ಬಾಗಲಕೋಟೆಯಲ್ಲಿ 43.75% ಮತದಾನ
Next Article ದ್ವಿತೀಯ ಪಿಯುಸಿ ಫಲಿತಾಂಶ 2026: ಆನ್​​​ಲೈನ್​​​ನಲ್ಲಿ ರಿಸಲ್ಟ್ ಪ್ರಕಟ

Popular Posts

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

You Might Also Like

ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?