16 ವರ್ಷದ ಬಾಲಕಿ ಮೇಲೆ ರೇಪ್ ಮಾಡಿ, ಗರ್ಭಪಾತ ಮಾಡಿಸಿದ ಪಾಪಿ ಶಿಕ್ಷಕ!
16 ವರ್ಷದ ಬಾಲಕಿಯ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಅಲ್ಲದೇ ಬಾಲಕಿ ಗರ್ಭಧಾರಣೆ ಮಾಡಿದ ಬಳಿಕ ಶಿಕ್ಷಕನೇ ಗರ್ಭಪಾತ ಮಾಡಿಸಿರುವ ಆರೋಪ ಸಹ ಕೇಳಿಬಂದಿದೆ. ಈ ಒಂದು ಬೆಚ್ಚಿಬಿಳಿಸುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗಣಿತ ಶಿಕ್ಷಕ ರಾಜಣ್ಣ ಮೇಲೆ ಈ ಒಂದು ಆರೋಪ ಬಂದಿದ್ದು, ಇದೀಗ ಶಿಕ್ಷಕ ಹಾಗು ಗರ್ಭಪಾತ ಮಾಡಿದ ವೈದ್ಯೆ ಶಂಕರ್ ಲಕ್ಷ್ಮಿ … Continue reading 16 ವರ್ಷದ ಬಾಲಕಿ ಮೇಲೆ ರೇಪ್ ಮಾಡಿ, ಗರ್ಭಪಾತ ಮಾಡಿಸಿದ ಪಾಪಿ ಶಿಕ್ಷಕ!
Copy and paste this URL into your WordPress site to embed
Copy and paste this code into your site to embed