ದುಲ್ಕರ್ ನನಗೆ ಮೋಸ ಮಾಡಿದ್ದಾನೆ: ಮಗನ ಬಗ್ಗೆ ನಟ ಮಮ್ಮುಟಿ ಅಸಮಾಧಾನ

ಪೇಟ್ರಿಯಾಟ್’ ಹೆಸರಿನ ಆಕ್ಷನ್ ಥ್ರಿಲ್ಲರ್ ಸಿನಿಮಾನಲ್ಲಿ ಮಮ್ಮುಟಿ ನಟಿಸಿದ್ದು, ಸಿನಿಮಾದ ಪ್ರಚಾರದ ವೇಳೆ ತಮ್ಮ ಪುತ್ರ, ಪ್ಯಾನ್ ಇಂಡಿಯಾ ಸ್ಟಾರ್ ನಟ ದುಲ್ಕರ್ ಸಲ್ಮಾನ್ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ನನ್ನ ಮಗ ನನಗೆ ಮೋಸ ಮಾಡಿದ್ದಾನೆ’ ಎಂದಿದ್ದಾರೆ. ಡೊಮಿನಿಕ್ ಅರುಣ್ ನಿರ್ದೇಶನದ ಸೂಪರ್ ಹೀರೋ ಚಿತ್ರ ‘ಲೋಕಃ ಚಾಪ್ಟರ್ 1: ಚಂದ್ರ’ ಕಳೆದ ವರ್ಷ ಬಿಡುಗಡೆಯಾಗಿ ಬ್ಲಾಕ್ ಬಸ್ಟರ್ ಆಗಿತ್ತು. ಕಲ್ಯಾಣಿ ಪ್ರಿಯದರ್ಶನ್, ನಸ್ಲೆನ್ ಮತ್ತು ಸ್ಯಾಂಡಿ ಅಭಿನಯದ ಈ ಚಿತ್ರವನ್ನು ಮಮ್ಮುಟಿಯ ಪುತ್ರ, ನಟ ದುಲ್ಕರ್ … Continue reading ದುಲ್ಕರ್ ನನಗೆ ಮೋಸ ಮಾಡಿದ್ದಾನೆ: ಮಗನ ಬಗ್ಗೆ ನಟ ಮಮ್ಮುಟಿ ಅಸಮಾಧಾನ