ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾ ಸೆಟ್​​ನಲ್ಲಿ ಬೆಂಕಿ: ಹಲವರಿಗೆ ಗಾಯ

ಸುದೀಪ್ ರೆಡ್ಡಿ ವಂಗಾ  ನಿರ್ದೇಶನ ಮಾಡಿ ಪ್ರಭಾಸ್ ನಟಿಸಿರುವ ‘ಸ್ಪಿರಿಟ್’ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದ್ದು, ಇದೀಗ ಸಿನಿಮಾ ಸೆಟ್​​ನಲ್ಲಿ ಅವಘಡ ಸಂಭವಿಸಿದೆ. ‘ಸ್ಪಿರಿಟ್’ ಸಿನಿಮಾ ಸೆಟ್​​ನಲ್ಲಿ ಅಗ್ನಿ ಅವಘಡ ನಡೆದಿದ್ದು, ಚಿತ್ರತಂಡದ ಕೆಲವರಿಗೆ ಗಾಯಗಳಾಗಿವೆ ಎನ್ನಲಾಗುತ್ತಿದೆ. ಸಿನಿಮಾದ ಚಿತ್ರೀಕರಣ ಹೈದರಾಬಾದ್​​ನಲ್ಲಿ ನಡೆಯುತ್ತಿದ್ದು, ಹೈದರಾಬಾದ್​​ನ ಸೆಟ್​​ನಲ್ಲಿ ಈ ಅವಘಡ ಸಂಭವಿಸಿದೆಯಂತೆ. ಶಾರ್ಟ್ ಸರ್ಕ್ಯೂಟ್​​ನಿಂದ ಈ ಅಗ್ನಿ ಅವಘಡ ಸಂಭವಿಸಿದ್ದು, ಸಿನಿಮಾದ ಸಿಬ್ಬಂದಿಗಾಗಿ ಹಾಕಲಾಗಿದ್ದ ಸೆಟ್​​ ಸುಟ್ಟಿವೆ ಹಾಗೂ ಸಿನಿಮಾ ತಂಡದ ಕೆಲವು ವಸ್ತುಗಳು ಅಗ್ನಿಗೆ ಆಹುತಿಯಾಗಿವೆಯಂತೆ. ಕೆಲವು ಸಿಬ್ಬಂದಿಗೆ … Continue reading ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾ ಸೆಟ್​​ನಲ್ಲಿ ಬೆಂಕಿ: ಹಲವರಿಗೆ ಗಾಯ