ಶ್ರೀನಂದಾ ಸಾವು ಹೇಗಾಯ್ತು? ಪೊಲೀಸರಿಗೀಗ ಹೊಸ ಅನುಮಾನ
newsics.com ಚಿಕ್ಕಮಗಳೂರು: ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಬಂದಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ (Srinanda) ಪ್ರಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಏಪ್ರಿಲ್ 7ರಂದು ಕುಟುಂಬದವರೊಂದಿಗೆ ಚಿಕ್ಕಮಗಳೂರಿನ ಮಾಣಿಕ್ಯಧಾರಕ್ಕೆ ಪ್ರವಾಸಕ್ಕೆ ಬಂದಿದ್ದು, ಮಂಗಳವಾರ ಸಂಜೆ ಸುಮಾರು 5.30ರ ವೇಳೆ ಆಕೆ ನಾಪತ್ತೆಯಾಗಿದ್ದಳು. ಬಳಿಕ ಕುಟುಂಬದವರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ. ಬಳಿಕ ಅರಣ್ಯ ಇಲಾಖೆ, ಪೊಲೀಸರು, ಸೇರಿದಂತೆ ಇತರೆ ರಕ್ಷಣಾ ತಂಡಗಳು ಸತತ ಮೂರು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ್ದು ಅಂತಿಮವಾಗಿ ಇಂದು (ಏಪ್ರಿಲ್ 10) ಶ್ರೀನಂದಾ 2000 … Continue reading ಶ್ರೀನಂದಾ ಸಾವು ಹೇಗಾಯ್ತು? ಪೊಲೀಸರಿಗೀಗ ಹೊಸ ಅನುಮಾನ
Copy and paste this URL into your WordPress site to embed
Copy and paste this code into your site to embed