10,000ರೂ.ಕಳಿಸಿದ್ರೆ ನಿಮ್ಮ ಖಾತೆ ಗಂಟೆ ಲಾಕ್; ಆರ್​ಬಿಐ ಹೊಸ ಕ್ರಮಕ್ಕೆ ಯೋಜನೆ

  ಆನ್ಲೈನ್ ವಂಚನೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಡಿಜಿಟಲ್ ಪೇಮೆಂಟ್ ಸಿಸ್ಟಂನಲ್ಲಿ (Digital payment system) ಸರ್ಕಾರ ಒಂದಷ್ಟು ಮಾರ್ಪಾಡು ಮಾಡಲು ಹೊರಟಿದೆ. ಡಿಜಿಟಲ್ ಪೇಮೆಂಟ್ ಅನ್ನು ಹೆಚ್ಚು ಸುರಕ್ಷಿತವಾಗಿಸಲು ಅಧಿಕ ಮೌಲ್ಯದ ವಹಿವಾಟುಗಳಿಗೆ ಒಂದು ಗಂಟೆ ವಿಳಂಬ ಪಾವತಿ ವ್ಯವಸ್ಥೆ ತರುವ ಪ್ರಸ್ತಾಪವ ಆರ್​ಬಿಐ ಮುಂದಿದೆ ಎಂದು ವರದಿಗಳು ಹೇಳುತ್ತಿವೆ. ಈ ಪ್ರಸ್ತಾಪದ ಪ್ರಕಾರ ಯುಪಿಐ ಮತ್ತು ಐಎಂಪಿಎಸ್ ಇತ್ಯಾದಿ ಮೂಲಕ ಮಾಡಲಾಗುವ 10,000 ರೂಗೂ ಅಧಿಕ ಮೊತ್ತದ ಪೇಮೆಂಟ್​ಗಳು ರಿಯಲ್ ಟೈಮ್​ನಲ್ಲಿ ಸಂದಾಯವಾಗುವುದಿಲ್ಲ. ಗಮನಿಸಬೇಕಾದ ಸಂಗತಿ … Continue reading 10,000ರೂ.ಕಳಿಸಿದ್ರೆ ನಿಮ್ಮ ಖಾತೆ ಗಂಟೆ ಲಾಕ್; ಆರ್​ಬಿಐ ಹೊಸ ಕ್ರಮಕ್ಕೆ ಯೋಜನೆ