ನಾಪತ್ತೆಯಾಗಿದ್ದ ಕೇರಳ ಬಾಲಕಿ ಮಾಣಿಕ್ಯಧಾರಾ ಫಾಲ್ಸ್‌ನಲ್ಲಿ ಶವವಾಗಿ ಪತ್ತೆ, ಹ*ತ್ಯೆ ಶಂಕೆ
newsics.com ಚಿಕ್ಕಮಗಳೂರು: ಕಾಫಿನಾಡಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರ ಜಲಪಾತದ ಬಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದನಾ (15) ಕೊನೆಗೂ ಶವವಾಗಿ ಪತ್ತೆಯಾಗಿದ್ದಾಳೆ. ಮಾಣಿಕ್ಯಧಾರಾದ 2000 ಅಡಿ ಕೆಳಗೆ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಸುದೀರ್ಘ ಶೋಧ ಕಾರ್ಯವು ದುರಂತ ಅಂತ್ಯ ಕಂಡಿದೆ. ಮಾಣಿಕ್ಯಧಾರಾ ಜಲಪಾತದ ಬಳಿ ಪ್ರವಾಸಕ್ಕೆಂದು ಬಂದಿದ್ದಾಗ ಕೇವಲ 10 ನಿಮಿಷಗಳ ಅಂತರದಲ್ಲಿ ನಾಪತ್ತೆಯಾಗಿದ್ದ ಬಾಲಕಿಯ ಪತ್ತೆಗಾಗಿ ಪೊಲೀಸ್, ಅರಣ್ಯ ಇಲಾಖೆ ಹಾಗೂ SDRF … Continue reading ನಾಪತ್ತೆಯಾಗಿದ್ದ ಕೇರಳ ಬಾಲಕಿ ಮಾಣಿಕ್ಯಧಾರಾ ಫಾಲ್ಸ್‌ನಲ್ಲಿ ಶವವಾಗಿ ಪತ್ತೆ, ಹ*ತ್ಯೆ ಶಂಕೆ
Copy and paste this URL into your WordPress site to embed
Copy and paste this code into your site to embed