ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000ರೂ.ಪ್ರೋತ್ಸಾಹ ಧನ

ಪಿಯುಸಿ ಪರೀಕ್ಷೆಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಹೊಸ ದಾಖಲೆ ಬರೆದಿದ್ದಾರೆ. ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳಲ್ಲಿನ ಪಿಯುಸಿ ಕಾಲೇಜಿನಲ್ಲೂ ಶೇ 74.16 ರಷ್ಟು ಫಲಿತಾಂಶ ಬಂದಿದೆ. ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ.ಪ್ರೋತ್ಸಾಹ ಧನ ನೀಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳಲ್ಲಿ ಬರುವ ಶಿಕ್ಷಣ ಇಲಾಖೆಯಲ್ಲಿ ಒಟ್ಟು 19 ಪದವಿ ಪೂರ್ವ ಕಾಲೇಜುಗಳಿದ್ದು, 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 2,593 ವಿದ್ಯಾರ್ಥಿಗಳು … Continue reading ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000ರೂ.ಪ್ರೋತ್ಸಾಹ ಧನ