S R Ramaswamy no more ಹಿರಿಯ ನಾಡೋಜ ರಾಷ್ಟ್ರೋತ್ಥಾನ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ.ಎಸ್. ಆರ್. ರಾಮಸ್ವಾಮಿ ಇನ್ನಿಲ್ಲ

newsics.com ಬೆಂಗಳೂರು: ಹಿರಿಯ ವಿದ್ವಾಂಸ-ಲೇಖಕ, ನಾಡೋಜ, ರಾಷ್ಟ್ರೋತ್ಥಾನ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ। ಎಸ್. ಆರ್. ರಾಮಸ್ವಾಮಿ (88 ವರ್ಷ) ಶುಕ್ರವಾರ ಬೆಳಗ್ಗೆ ಶಂಕರಪುರಂನ ರಂಗರಾವ್ ರಸ್ತೆಯ ಸ್ವಗೃಹದಲ್ಲಿ ವಿಧಿವಶರಾದರು. ಇಂದು ಮಧ್ಯಾಹ್ನ 12 ಗಂಟೆಗೆಯವರೆಗೆ ಚಾಮರಾಜಪೇಟೆ ಕೆಂಪೇಗೌಡನಗರದ ರಾಷ್ಟ್ರೋತ್ಥಾನ ಪರಿಷತ್ತಿನ ಕೇಶವಶಿಲ್ಪಾದಲ್ಲಿ ಅಂತಿಮದರ್ಶನದ ವ್ಯವಸ್ಥೆ ಮಾಡಲಾಗಿದೆ. 12.00ರ ನಂತರ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಪತ್ರಕರ್ತರಾಗಿ, ಲೇಖಕರಾಗಿ, ಚಿಂತಕರಾಗಿ, ವಿಮರ್ಶಕರಾಗಿ, ಸಾಮಾಜಿಕ ಕಾರ್ಯಕರ್ತರಾಗಿ ನಾಡಿನಲ್ಲಿ ಎಲ್ಲೆಡೆ ಗೌರವಾನ್ವಿತರಾಗಿದ್ದ ನಾಡೋಜ ಎಸ್‌.ಆರ್‌.ರಾಮಸ್ವಾಮಿ ಇಂದು ನಿಧನರಾಗಿದ್ದಾರೆ. ಸೊಂಡಿಕೊಪ್ಪ ರಾಮಚಂದ್ರಶಾಸ್ತ್ರಿ … Continue reading S R Ramaswamy no more ಹಿರಿಯ ನಾಡೋಜ ರಾಷ್ಟ್ರೋತ್ಥಾನ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ.ಎಸ್. ಆರ್. ರಾಮಸ್ವಾಮಿ ಇನ್ನಿಲ್ಲ