Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಆತ್ಮ*ಹ*ತ್ಯೆ: ತಾಯಿಯ ಅನೈತಿಕ ಸಂಬಂಧಕ್ಕೆ ತನುಶ್ರೀ ಬಲಿಯಾದ್ಲಾ? ತಾಯಿ ಕೈವಾಡ ಶಂಕೆ
ಕರ್ನಾಟಕಪ್ರಮುಖ

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಆತ್ಮ*ಹ*ತ್ಯೆ: ತಾಯಿಯ ಅನೈತಿಕ ಸಂಬಂಧಕ್ಕೆ ತನುಶ್ರೀ ಬಲಿಯಾದ್ಲಾ? ತಾಯಿ ಕೈವಾಡ ಶಂಕೆ

Share
1 Min Read
SHARE

 

newsics.com

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (Second PUC Exam) ಫೇಲ್ ಆದ ವಿಚಾರ ಗೊತ್ತಾದ ತಕ್ಷಣ 17 ವರ್ಷದ ತನುಶ್ರೀ ಶವ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ನಗರದ ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ಈ ಘಟನೆ ನಡೆದಿದೆ.

ಆದರೆ, ಫೇಲ್ ಆಗಿದ್ದಕ್ಕೆಲ್ಲಾ ಸಾಯುವ ಹುಡುಗಿ ಅಲ್ಲ ಎಂದು ಕುಟುಂಬಸ್ಥರು ಹೇಳಿದ್ದು, ಈಕೆಯ ಸಾವಿನ ಸುತ್ತ ಅನುಮಾನ ಮೂಡಿದೆ.

ತನ್ನ ಅನೈತಿಕ ಸಂಬಂಧಕ್ಕೆ (Illigal Relationship) ಅಡ್ಡಿಯಾಗಿದ್ದ ಮಗಳ ಸಾವಿನ ಹಿಂದೆ ತಾಯಿಯ ಕೈವಾಡವಿದೆ ಎಂದು ತನುಶ್ರೀ ತಂದೆ ಕಡೆಯ ಸಂಬಂಧಿಕರು ಆರೋಪ ಮಾಡ್ತಿದ್ದಾರೆ.

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಅಪ್ರಾಪ್ತ ಮಗಳನ್ನು ತಾಯಿಯೇ ಕೊಂದಿದ್ದಾಳೆ ಎಂಬ ಆರೋಪ ಜೋರಾಗಿಯೇ ಕೇಳಿಬರುತ್ತಿದೆ. ಪಿಯುಸಿ ರಿಸಲ್ಟ್ ದಿನವೇ ಮಗಳಿಗೆ ಮುಹೂರ್ತವಿಟ್ಟು ಕೊಲೆ ಮಾಡಿದ್ದಾರೆ ಎಂದು ತನುಶ್ರೀ ತಂದೆಯ ಕಡೆಯ ಸಂಬಂಧಿಕರು ಆರೋಪ ಮಾಡಿದ್ದಾರೆ. ಈ ಹಿಂದೆ ತನುಶ್ರೀ ತಂದೆ ಕೂಡ ಹೆಂಡ್ತಿಯ ಅನೈತಿಕ ಸಂಬಂಧ ಗೊತ್ತಾಗಿಯೇ ಸಾವನ್ನಪ್ಪಿದ್ರು ಎನ್ನಲಾಗಿದೆ.

ತಾಯಿಯ ಅನೈತಿಕ ಸಂಬಂಧವನ್ನು 17 ವರ್ಷದ ಮಗಳು ಪ್ರಶ್ನೆ ಮಾಡುತ್ತಿದ್ದಳಂತೆ. ಇದೇ ವಿಚಾರಕ್ಕೆ ಮಗಳ ಜತೆ ತಾಯಿ ಆಶಾ ಆಗಾಗ ಗಲಾಟೆ ಮಾಡ್ತಿದ್ದರು ಎಂದು ತಿಳಿದುಬಂದಿದೆ.

ಕರ್ನಾಟಕ ಪಿಯುಸಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

ಕಾಲೇಜು ಫೀಸ್ ಕಟ್ಟದಿದ್ದಕ್ಕೆ ನರ್ಸಿಂಗ್ ವಿದ್ಯಾರ್ಥಿನಿಯಿಂದ 3 ದಿನ ಶೌಚಾಲಯ ತೊಳೆಸಿದ ಸಿಬ್ಬಂದಿ.

TAGGED:Student commits suicide on PUC results day: Was Tanushree a victim of her mother's immoral relationship?
Share This Article
Facebook Twitter Copy Link Print
Previous Article ಈ ಬಾರಿ ಪಿಯುಸಿಗಿಲ್ಲ 3ನೇ ಪರೀಕ್ಷೆ, ಏಪ್ರಿಲ್ 30ರಿಂದ 2ನೇ ಪರೀಕ್ಷೆ
Next Article ಹುಲಿಕಲ್ ಘಾಟಿ ಕುಸಿತ: ಮೂವರ ಸಾವು, ಕಾಮಗಾರಿ ವೇಳೆ ದುರಂತ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?