Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಬೆಡ್‌ರೂಮ್ ಮೇಲೆ ಯುದ್ಧದ ಎಫೆಕ್ಟ್!; ಕಾಂಡೋಮ್ ಬೆಲೆ ಹೆಚ್ಚಳ?
ವಿದೇಶ

ಬೆಡ್‌ರೂಮ್ ಮೇಲೆ ಯುದ್ಧದ ಎಫೆಕ್ಟ್!; ಕಾಂಡೋಮ್ ಬೆಲೆ ಹೆಚ್ಚಳ?

Share
1 Min Read
SHARE

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಬಿಸಿ ಭಾರತದ ಬೆಡ್‌ರೂಮ್‌ಗಳಿಗೂ ತಟ್ಟಿದೆ. ಭಾರತದ 8,170 ಕೋಟಿ ರೂಪಾಯಿ ಮೌಲ್ಯದ ಕಾಂಡೋ ಉತ್ಪಾದನಾ ಉದ್ಯಮವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇದರಿಂದ ಭಾರತ ಕಾಂಡೋಮ್ ಚಿಲ್ಲರೆ ಬೆಲೆಗಳಲ್ಲಿ ಶೇಕಡಾ 50ರಷ್ಟು ಬೆಲೆ ಹಾಗೂ ಕೊರತೆಗೆ ಕಾರಣವಾಗಿದೆ.

ಇದು ಏಕಾಏಕಿ ಆದ ಬೆಳವಣಿಗೆ ಅಲ್ಲ, ಬದಲಾಗಿ ಕಳೆದ ಒಂದೂವರೆ ತಿಂಗಳಿನಿಂದ ನಡೆಯುತ್ತಿರುವ ಯುದ್ದದ ಹಠಾತ್ ಏರಿಕೆಯ ಪರಿಣಾಮವಾಗಿದೆ. ಏಕೆಂದರೆ ಕಾಂಡೋಮ್ ಉತ್ಪಾದನೆ ಅಗತ್ಯವಿರುವ ಪೆಟ್ರೋಕೆಮಿಕಲ್ ಮತ್ತು ಲೂಬ್ರಿಕಂಟ್‌ಗಳ ಸರಬರಾಜು ಸ್ಥಗಿತಗೊಂಡಿದ್ದು, ಇದುವೇ ಉತ್ಪಾದನಾ ವೆಚ್ಚ ಹೆಚ್ಚಾಗಲು ನೇರ ಪರಿಣಾಮ ಉಂಟುಮಾಡಿದೆ.

ಕಾಂಡೋಮ್ ಉತ್ಪಾದನೆಯಲ್ಲಿ ಸಿಲಿಕೋನ್ ಮತ್ತು ಅಮೋನಿಯವನ್ನು ಹೆಚ್ಚಾಗಿ ಬಳಸಲಾಗುತ್ತಿದೆ. ಆದರೆ ಈಗ ಈ ಎರಡು ವಸ್ತುಗಳ ಕೊರತೆ ಎದುರಾಗಿದ್ದು, ಮಾರುಕಟ್ಟೆಯಲ್ಲಿ ಅನಿಶ್ಚಿತತೆ ನಿರ್ಮಾಣವಾಗಿದೆ. ಉತ್ಪಾದನಾ ವೆಚ್ಚ ಹೆಚ್ಚಾಗಿದ್ದು, ಇದರಿಂದ ಅಮೋನಿಯಾ ಬೆಲೆ ಶೇಕಡಾ 40ರಷ್ಟು ಕಾಂಡೋಮ್ ಬೆಲೆಯೂ ಏರಿಕೆಯಾಗುವ ನಿರೀಕ್ಷೆ ಇದೆ.
ಕಾಂಡೋಮ್ ಪೂರೈಕೆಯ ವ್ಯವಸ್ಥೆಯಲ್ಲಿ ಏರಿಳಿತಗಳಾದರೆ, ಭಾರತದಲ್ಲಿ ಸಾರ್ವಜನಿಕರ ಆರೋಗ್ಯದ ಮೇಲೆ ಭಾರೀ ಪರಿಣಾಮವನ್ನು ಉಂಟು ಮಾಡಲಿದೆ. ಕುಟುಂಬ ಯೋಜನೆ ಹಾಗೂ ಲೈಂಗಿಕ ಸೋಂಕುಗಳ ಹರಡುವಿಕೆ ನಿಯಂತ್ರಣದ ಮೇಲೆ ಈ ಕಾಂಡೋಮ್‌ಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. ಬೆಲೆ ಹೆಚ್ಚಳ ಹಾಗೂ ಲಭ್ಯತೆ ಕಡಿಮೆಯಾದರೆ ಇದು ಕರ್ಘದಲ್ಲಿ ಸಮಸ್ಯೆಯನ್ನು ಉಂಟು ಮಾಡುತ್ತದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಕಾಂಡೋಮ್ ತಯಾರಿಕೆಯಲ್ಲಿ ಯಾವೆಲ್ಲಾ ‘ಕಚ್ಚಾ ವಸ್ತುಗಳು ಬಳಕೆ ಮಾಡುತ್ತಾರೆ?

ಕಾಂಡೋಮ್ ತಯಾರಿಕೆಯಲ್ಲಿ ಬಳಸುವ ಮುಖ್ಯ ನೈಸರ್ಗಿಕ ಲ್ಯಾಟೆಕ್ಸ್‌ (Natural Latex), ಇದು ಕಾಂಡೋಮ್ ತಯಾರಿಕೆಯಲ್ಲಿ ಪ್ರಮುಖ ವಸ್ತುವಾಗಿದೆ. ರಬ್ಬರ್ ಮರಗಳಿಂದ ಲಭ್ಯವಾಗುತ್ತದೆ.

ಲ್ಯಾಟೆಕ್ಸ್ ಅನ್ನು ಸ್ಥಿರವಾಗಿ ಇರಿಸುವುದಕ್ಕೆ ಇದು ಬಹಳ ಮುಖ್ಯವಾಗಿದೆ. ಭಾರತವು ತನ್ನ ಅಗತ್ಯದ ಸುಮಾರು 86% ಅಮೋನಿಯಾವನ್ನು ಸೌದಿ ಅರೇಬಿಯಾ, ಖತಾರ್, ಒಮಾನ್ ಮುಂತಾದ ದೇಶಗಳಿಂದ ಆಮದು ಮಾಡಿಕೊಳ್ಳುತ್ತದೆ.

ಕಾಂಡೋಮ್ ಅನ್ನು ಮೃದುವಾಗಿ ಮತ್ತು ಸ್ಲಿಪ್ಪರಿ (ಜಾರುವಂತೆ) ಇರಿಸುವುದಕ್ಕೆ ಇದನ್ನು ಬಳಸಲಾಗುತ್ತದೆ. ಇದು ಪ್ರಧಾನವಾಗಿ ಚೀನಾದಿಂದ ಬರುತ್ತದೆ. ಪ್ರಸ್ತುತ ಇದರ ? ಭಾರೀ ಪ್ರಮಾಣದಲ್ಲಿ ಏರಿಕೆಯಾಗಿವೆ.

TAGGED:The effect of war on the bedroom!; Condom price hike?
Share This Article
Facebook Twitter Copy Link Print
Previous Article ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ 600ಕ್ಕೆ 683 ಅಂಕ ನೀಡಿದ ಇಲಾಖೆ!
Next Article ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000ರೂ.ಪ್ರೋತ್ಸಾಹ ಧನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?