Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Flyover closed ಏ.13ರಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗ ಯಾವುದು?
ಕರ್ನಾಟಕಪ್ರಮುಖ

Flyover closed ಏ.13ರಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗ ಯಾವುದು?

Share
1 Min Read
SHARE

newsics.com

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ-4 ರಲ್ಲಿರುವ ಪೀಣ್ಯ ಎಲಿವೇಟೆಡ್ ಫ್ಲೈಓವರ್ (ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಮೇಲ್ವೇತುವೆ) ಮೇಲೆ ಏಪ್ರಿಲ್ 13 ರಿಂದ ಏಪ್ರಿಲ್ 17 ರವರೆಗೆ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಪೀಣ್ಯ ಫ್ಲೈಓವರ್‌ನಲ್ಲಿ ಅಳವಡಿಸಲಾದ ಕೇಬಲ್‌ಗಳ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು, ಮೇಲ್ವೇತುವೆಯ ಸಮಗ್ರತೆ ಮತ್ತು ಸಾಮರ್ಥ್ಯವನ್ನು ಪರೀಕ್ಷಿಸಲು ಅಂತಿಮ ‘ಲೋಡ್ ಟೆಸ್ಟಿಂಗ್’ (Load Testing) ನಡೆಸಬೇಕಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಸಂಚಾರ ನಿರ್ಬಂಧಕ್ಕೆ ಕೋರಿಕೆ ಸಲ್ಲಿಸಿದೆ.

ನಿರ್ಬಂಧದ ಸಮಯ:

  • ಪ್ರಾರಂಭ: 13-04-2026, ಬೆಳಗ್ಗೆ 05:00 ಗಂಟೆಗೆ.
  • ಅಂತ್ಯ: 17-04-2026, ಬೆಳಗ್ಗೆ 11:00 ಗಂಟೆಗೆ.

ಯಾವ ಮಾರ್ಗದಲ್ಲಿ ಸಂಚಾರ ಬಂದ್?

ಕೆನ್ನಮೆಟಲ್ ವಿಡಿಯಾ ಅಪ್ಪರ್ ರಾಂಪ್‌ನಿಂದ (Upper ramp) ಎಸ್.ಆರ್.ಎಸ್ ಡೌನ್ ರಾಂಪ್‌ವರೆಗೆ (Down ramp) ಫ್ಲೈಓವರ್‌ನ ಎರಡು ಬದಿಯಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಪರ್ಯಾಯ ಮಾರ್ಗಗಳು:

1. ನೆಲಮಂಗಲದಿಂದ ಬೆಂಗಳೂರು ಕಡೆಗೆ ಬರುವವರು:

ಕೆನ್ನಮೆಟಲ್ ವಿಡಿಯಾ ಹತ್ತಿರ ಫ್ಲೈಓವರ್ ಕೆಳಭಾಗದ ಎನ್.ಹೆಚ್.-4 ಮತ್ತು ಸರ್ವಿಸ್ ರಸ್ತೆ ಮೂಲಕ ಸಾಗಿ, 8ನೇ ಮೈಲಿ → ದಾಸರಹಳ್ಳಿ → ಜಾಲಹಳ್ಳಿ ಕ್ರಾಸ್ → ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್ → ಎಸ್.ಆರ್.ಎಸ್ ಜಂಕ್ಷನ್ → ಗೊರಗುಂಟೆಪಾಳ್ಯ ತಲುಪಬಹುದು.

2. ಬೆಂಗಳೂರಿನಿಂದ (CMTI) ನೆಲಮಂಗಲ ಕಡೆಗೆ ಹೋಗುವವರು:

ಫ್ಲೈಓವರ್ ಕೆಳಭಾಗದ ಎನ್.ಹೆಚ್.-4 ಮತ್ತು ಸರ್ವಿಸ್ ರಸ್ತೆ ಮೂಲಕ ಸಾಗಿ, ಎಸ್.ಆರ್.ಎಸ್ ಜಂಕ್ಷನ್ → ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್ → ಜಾಲಹಳ್ಳಿ ಕ್ರಾಸ್ → ದಾಸರಹಳ್ಳಿ → 8ನೇ ಮೈಲಿ → ಪಾರ್ಲೆಜಿ ಟೋಲ್ ಮೂಲಕ ಸಾಗಬಹುದು.

ಶ್ರೀನಂದಾ ಸಾವು ಹೇಗಾಯ್ತು? ಪೊಲೀಸರಿಗೀಗ ಹೊಸ ಅನುಮಾನ

10,000ರೂ.ಕಳಿಸಿದ್ರೆ ನಿಮ್ಮ ಖಾತೆ ಗಂಟೆ ಲಾಕ್; ಆರ್​ಬಿಐ ಹೊಸ ಕ್ರಮಕ್ಕೆ ಯೋಜನೆ

ಪಾಪರಾಜಿಗಳ ಅತಿರೇಕದ ವರ್ತನೆಗೆ ಗರಂ ಆದ ಜಾಹ್ನವಿ ಕಪೂರ್

TAGGED:Bengaluru's Peenya Flyover to be closed for 4 days from April 13what is the alternative route?
Share This Article
Facebook Twitter Copy Link Print
Previous Article ಶಾರೀರಿಕವಾಗಿ ಕುಳ್ಳಗಿರುವ ಯುವಕನನ್ನೇ ಪ್ರೀತಿ ಮಾಡಿ ಮದುವೆಯಾದ ಯುವತಿ: ರಕ್ಷಣೆ ಕೋರಿ ಪೊಲೀಸ್ ಠಾಣೆ ಮೆಟ್ಟಿಲೇರಿದ ದಂಪತಿ
Next Article ಇರಾನ್ ಅಮೆರಿಕ ನಡುವೆ ಶಾಂತಿ ಮಾತುಕತೆ ಹಿನ್ನೆಲೆ : ಇಸ್ಲಾಮಾಬಾದನ್ನು ಲಾಕ್ ಡೌನ್ ಮಾಡಿದ ಪಾಕ್

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?