Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಸಿದ್ದರಾಮಯ್ಯಗೆ ಯುವಕನಿಂದ ಅಸಭ್ಯ ನಿಂದನೆ: ಏಕವಚನದಲ್ಲಿ ಬೈದು ರೀಲ್ಸ್​
ಕರ್ನಾಟಕಪ್ರಮುಖ

ಸಿಎಂ ಸಿದ್ದರಾಮಯ್ಯಗೆ ಯುವಕನಿಂದ ಅಸಭ್ಯ ನಿಂದನೆ: ಏಕವಚನದಲ್ಲಿ ಬೈದು ರೀಲ್ಸ್​

Share
1 Min Read
SHARE

​ಮುಖ್ಯಮಂತ್ರಿ ಸಿದ್ದರಾಮಯ್ಯ  ವಿರುದ್ಧ ಒಬ್ಬ ಯುವಕ ಸೋಶಿಯಲ್ ಮೀಡಿಯಾದಲ್ಲಿ ಅಸಭ್ಯವಾಗಿ ನಿಂದಿಸಿ ಪೋಸ್ಟ್ ಮಾಡಿರುವ ಆರೋಪ ಕೇಳಿಬಂದಿದೆ.

ಯುವಕನೊರ್ವ ಇನ್‌ಸ್ಟಾಗ್ರಾಮ್‌ನಲ್ಲಿ ‘Prajwal_kannadiga_29’ ಎಂಬ ಪೇಜ್ ಹೊಂದಿದ್ದಾನೆ. ಇಲ್ಲಿ ಆತ ವೀಡಿಯೋಗಳನ್ನು ಅಪ್‌ಲೋಡ್ ಮಾಡುತ್ತಾನೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯರನ್ನು ಗುರಿಯಾಗಿಟ್ಟುಕೊಂಡು ರೀಲ್ಸ್ ಮಾಡಿದ್ದಾನೆ. ಆ ರೀಲ್ಸ್‌ನಲ್ಲಿ ಅವನು ನೇರವಾಗಿ ಏಕವಚನದಲ್ಲಿ ಮಾತನಾಡಿದ್ದಾನೆ. ಸಾಮಾನ್ಯ ಟೀಕೆ ಅಲ್ಲ, ಅಸಭ್ಯ ಪದಗಳನ್ನು ಬಳಸಿ ನಿಂದಿಸಿದ್ದಾನೆ. ಕೇವಲ ರಾಜಕೀಯ ವಿಚಾರಗಳನ್ನು ಮಾತ್ರವಲ್ಲ, ಸಿಎಂ ಅವರ ವೈಯಕ್ತಿಕ ವಿಚಾರಗಳನ್ನು ಎಳೆದು ಟೀಕೆ ಮಾಡಿದ್ದಾನೆ. ಇದು ತುಂಬಾ ಅನಾವಶ್ಯಕ ಮತ್ತು ಅಸಭ್ಯವಾದ ನಡವಳಿಕೆ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.

ರೀಲ್ಸ್ ಮಾಡುವಾಗ ಆತ ಕೆಲವು ವೈಯಕ್ತಿಕ ವಿಷಯಗಳನ್ನು ಹೇಳುತ್ತಾ ಸಿಎಂ ಸಿದ್ದರಾಮಯ್ಯರನ್ನು ಅವಮಾನಿಸುವಂತೆ ಮಾತನಾಡಿದ್ದಾನೆ. ಸಾಮಾನ್ಯ ಜನರಿಗೆ ಇದು ತುಂಬಾ ಕೆಟ್ಟದಾಗಿ ಕಾಣಿಸಿದೆ. ಯಾವುದೇ ನಾಯಕರನ್ನು ಟೀಕಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಅದು ಅಸಭ್ಯ ಪದಗಳು, ಅಶ್ಲೀಲ ಭಾಷೆ ಮತ್ತು ವೈಯಕ್ತಿಕ ದಾಳಿಯಾಗಬಾರದು. ಈ ಯುವಕನ ರೀಲ್ಸ್ ಅದನ್ನು ಮೀರಿ ಹೋಗಿದೆ. ಕಾಮೆಂಟ್‌ಗಳಲ್ಲೂ ಅವನು ಅಶ್ಲೀಲ ಪದಗಳನ್ನು ಬಳಸಿ ಇನ್ನಷ್ಟು ಕೆಟ್ಟದಾಗಿ ಬರೆದಿದ್ದಾನೆ. ಇದು ಸೋಶಿಯಲ್ ಮೀಡಿಯಾ ನಿಯಮಗಳನ್ನು ಉಲ್ಲಂಘಿಸುವಂತಹದ್ದು ಎನ್ನಲಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶ

ಈ ರೀಲ್ಸ್‌ಗಳು ವೈರಲ್ ಆಗುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶ ಎದ್ದಿದೆ.

 

ಒಂದೇ ಚಿತ್ರದಲ್ಲಿ ರಜನಿಕಾಂತ್ ಹಾಗೂ ಪವನ್ ಕಲ್ಯಾಣ್ ನಟನೆ?

TAGGED:CM Siddaramaiah abused by a young man
Share This Article
Facebook Twitter Copy Link Print
Previous Article ಒಂದೇ ಚಿತ್ರದಲ್ಲಿ ರಜನಿಕಾಂತ್ ಹಾಗೂ ಪವನ್ ಕಲ್ಯಾಣ್ ನಟನೆ?
Next Article ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?