Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅತಿ ಹೆಚ್ಚು ಬಜೆಟ್ ಮಂಡಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯಗೆ ಗೋಲ್ಡನ್’ ಗಿಫ್ಟ್
ಕರ್ನಾಟಕ

ಅತಿ ಹೆಚ್ಚು ಬಜೆಟ್ ಮಂಡಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯಗೆ ಗೋಲ್ಡನ್’ ಗಿಫ್ಟ್

Share
1 Min Read
SHARE

ರಾಜ್ಯ ರಾಜಕಾರಣದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಲಬುರಗಿ ಜಿಲ್ಲೆಯ ನಾಲವಾರ ಮಠದ ಶ್ರೀಗಳು ಚಿನ್ನದ ಉಂಗುರವನ್ನು ಉಡುಗೊರೆಯಾಗಿ ನೀಡುವ ಮೂಲಕ ವಿಶೇಷವಾಗಿ ಅಭಿನಂದಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಜಿಲ್ಲೆಯ ಸೂಗೂರು ಕಾರ್ಯಕ್ರಮ ಮುಗಿಸಿ ಮಠಕ್ಕೆ ಆಗಮಿಸಿದ ಸಿಎಂ ಅವರನ್ನು ಮಠದ ಪೀಠಾಧಿಪತಿಗಳಾದ ಶ್ರೀ ತೋಟೇಂದ್ರ ಸ್ವಾಮೀಜಿ ಅವರು ಆತ್ಮೀಯವಾಗಿ ಬರಮಾಡಿಕೊಂಡರು.ಈ ಸಂದರ್ಭದಲ್ಲಿ ಶ್ರೀಗಳು ಮುಖ್ಯಮಂತ್ರಿಯವರಿಗೆ ಚಿನ್ನದ ಉಂಗುರವನ್ನು ತೊಡಿಸಿದರು. ಸಿದ್ದರಾಮಯ್ಯ ಅವರು ಇದುವರೆಗೆ ಅತಿ ಹೆಚ್ಚು ಬಾರಿ ರಾಜ್ಯ ಬಜೆಟ್ ಮಂಡಿಸಿರುವ ಐತಿಹಾಸಿಕ ಸಾಧನೆಯನ್ನು ಗುರುತಿಸಿ ಮಠದ ವತಿಯಿಂದ ಈ ವಿಶೇಷ ಉಡುಗೊರೆ ನೀಡಲಾಯಿತು. ಶ್ರೀಗಳು ಪ್ರೀತಿಯಿಂದ ನೀಡಿದ ಈ ‘ಗೋಲ್ಡನ್’ ಉಡುಗೊರೆಯನ್ನು ಮುಖ್ಯಮಂತ್ರಿಗಳು ನಗುನಗುತ್ತಲೇ ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದರು.

ಧುರಂಧರ್ 2 ಗೆಲುವಿನ ಬೆನ್ನಲ್ಲೆ ಆರ್​​ಎಸ್​​ಎಸ್ ಕಚೇರಿಗೆ ಭೇಟಿ ನೀಡಿದ ರಣ್ವೀರ್ ಸಿಂಗ್

TAGGED:CM Siddaramaiah gets 'golden' gift for presenting highest budget
Share This Article
Facebook Twitter Copy Link Print
Previous Article ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾತರ ಅಸಮಾಧಾನ ಸ್ಫೋಟ
Next Article ಇನ್ಮುಂದೆ 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್‌ ನಿಷೇಧ

Popular Posts

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

You Might Also Like

ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?