ಅತಿ ಹೆಚ್ಚು ಬಜೆಟ್ ಮಂಡಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯಗೆ ಗೋಲ್ಡನ್’ ಗಿಫ್ಟ್

ರಾಜ್ಯ ರಾಜಕಾರಣದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಲಬುರಗಿ ಜಿಲ್ಲೆಯ ನಾಲವಾರ ಮಠದ ಶ್ರೀಗಳು ಚಿನ್ನದ ಉಂಗುರವನ್ನು ಉಡುಗೊರೆಯಾಗಿ ನೀಡುವ ಮೂಲಕ ವಿಶೇಷವಾಗಿ ಅಭಿನಂದಿಸಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಜಿಲ್ಲೆಯ ಸೂಗೂರು ಕಾರ್ಯಕ್ರಮ ಮುಗಿಸಿ ಮಠಕ್ಕೆ ಆಗಮಿಸಿದ ಸಿಎಂ ಅವರನ್ನು ಮಠದ ಪೀಠಾಧಿಪತಿಗಳಾದ ಶ್ರೀ ತೋಟೇಂದ್ರ ಸ್ವಾಮೀಜಿ ಅವರು ಆತ್ಮೀಯವಾಗಿ ಬರಮಾಡಿಕೊಂಡರು.ಈ ಸಂದರ್ಭದಲ್ಲಿ … Continue reading ಅತಿ ಹೆಚ್ಚು ಬಜೆಟ್ ಮಂಡಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯಗೆ ಗೋಲ್ಡನ್’ ಗಿಫ್ಟ್