ಶಾಂತಿ ಒಪ್ಪಂದಕ್ಕೆ ಬರದಿದ್ದರೆ ಇರಾನ್ ಮೇಲೆ ಮತ್ತೆ ದಾಳಿ ಮಾಡ್ತೇವೆ ಎಂದ ಡೊನಾಲ್ಡ್ ಟ್ರಂಪ್

ಇಂದು ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ಇರಾನ್ ಮತ್ತು ಅಮೆರಿಕದ ನಡುವೆ ಶಾಂತಿ ಮಾತುಕತೆ ಹಿನ್ನೆಲೆ, ಶಾಂತಿ ಮಾತುಕತೆಗೂ ಇರಾನ್ ನಿಂದ ಎರಡು ಷರತ್ತು ಕೇಳಿ ಬಂದಿದ್ದು, ಕದನ ವಿರಾಮ ಲೇಬನಾನ್ ಗು ಅನ್ವಯ ಆಗಬೇಕು ಎಂದು ಪಟ್ಟು ಹಿಡಿದಿದೆ. ಅಲ್ಲದೆ ಇರಾನ್ ಮೇಲಿನ ನಿರ್ಬಂಧಗಳನ್ನು ತೆರವು ಮಾಡಬೇಕು ಎಂದು ಇರಾನ್ ತನ್ನ ಎರಡು ಷರತ್ತು ಹೇಳಿದೆ. ಈ ಕುರಿತು ಇರಾನನ ಸ್ಪೀಕರ್ ಮೊಹಮ್ಮದ್ ಬಕರ್ ಗಾಲಿಬಾಫ್ ಪೋಸ್ಟ್ ಮಾಡಿದ್ದಾರೆ. ಇರಾನ್ ಷರತ್ತಿಗೆ ಡೊನಾಲ್ಡ್ ಟ್ರಂಪ್ ಇದೀಗ ತಿರುಗೇಟು … Continue reading ಶಾಂತಿ ಒಪ್ಪಂದಕ್ಕೆ ಬರದಿದ್ದರೆ ಇರಾನ್ ಮೇಲೆ ಮತ್ತೆ ದಾಳಿ ಮಾಡ್ತೇವೆ ಎಂದ ಡೊನಾಲ್ಡ್ ಟ್ರಂಪ್