ಇನ್ಮುಂದೆ ಗ್ಯಾಸ್ ಸಿಲಿಂಡರ್ ಬುಕ್ ಮಾಡೋಕೆ 26 ದಿನಗಳ ಗ್ಯಾಪ್ ಕಡ್ಡಾಯ!
ಅಡುಗೆ ಅನಿಲ (LPG) ಬಳಸುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಮತ್ತು ತೈಲ ಕಂಪನಿಗಳು ಹೊಸ ನಿಯಮವನ್ನು ಜಾರಿಗೆ ತಂದಿವೆ. ಗ್ಯಾಸ್ ಸಿಲಿಂಡರ್‌ಗಳ ದುರುಪಯೋಗ ತಡೆಯಲು ಮತ್ತು ಎಲ್ಲರಿಗೂ ಸಮಾನವಾಗಿ ಸಿಲಿಂಡರ್ ವಿತರಿಸಲು ಈಗ 26 ದಿನಗಳ ನಿಯಮವನ್ನು ಕಡ್ಡಾಯಗೊಳಿಸಲಾಗಿದೆ. ಈ ಹೊಸ ನಿಯಮದ ಪ್ರಕಾರ, ನೀವು ಒಂದು ಸಿಲಿಂಡರ್ ಪಡೆದ ನಂತರ ಮುಂದಿನ ಸಿಲಿಂಡರ್ ಬುಕ್ ಮಾಡಲು ಕನಿಷ್ಠ 26 ದಿನಗಳ ಕಾಲ ಕಾಯಬೇಕಾಗುತ್ತದೆ. ಅಂದರೆ, ಎರಡು ಸಿಲಿಂಡರ್ ಬುಕಿಂಗ್‌ಗಳ ನಡುವೆ 26 ದಿನಗಳ ಅಂತರ ಇರಲೇಬೇಕು. … Continue reading ಇನ್ಮುಂದೆ ಗ್ಯಾಸ್ ಸಿಲಿಂಡರ್ ಬುಕ್ ಮಾಡೋಕೆ 26 ದಿನಗಳ ಗ್ಯಾಪ್ ಕಡ್ಡಾಯ!
Copy and paste this URL into your WordPress site to embed
Copy and paste this code into your site to embed