ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

ಅತಿವೇಗವಾಗಿ ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ ಸವಾರನಿಗೆ ಲ್ಯಾಂಬೋರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸಿ ಅದೇ ಕಾರಲ್ಲಿ ವಾಪಸ್ ಬರುವಂತೆ ಹೈಕೋರ್ಟ್ ಸಮುದಾಯ ಶಿಕ್ಷೆ ವಿಧಿಸಿದೆ. ಮೈಸೂರು ರಸ್ತೆಯಲ್ಲಿ ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ಕಾರು ಓಡಿಸಿದ ಆರೋಪಕ್ಕೆ ಗುರಿಯಾಗಿರುವ ಬೆಂಗಳೂರಿನ ವ್ಯಕ್ತಿಯು ಸಮುದಾಯ ಸೇವೆ ಮಾಡುವುದಾಗಿ ಹೇಳಿರುವುದನ್ನು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್‌ ಹಸಿರು ಲ್ಯಾಂಬೊರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಮತ್ತೆ ಲ್ಯಾಂಬೊರ್ಗಿನಿಯಲ್ಲಿ ಬನ್ನಿ ಎಂದು ಮೌಖಿಕವಾಗಿ ಸೂಚಿಸಿದೆ. ಕೆಲವರಿಗೆ ಹೈ … Continue reading ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!