Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇನ್‌ಸ್ಟಾಗ್ರಾಮ್ ಬಳಕೆದಾರರಿಗೆ ಗುಡ್ ನ್ಯೂಸ್: ಇನ್ಮುಂದೆ ಸ್ಪೆಲ್ಲಿಂಗ್ ಮಿಸ್ಟೇಕ್ ಆದ್ರೆ ಟೆನ್ಷನ್ ಬೇಡ!
ಪ್ರಮುಖ

ಇನ್‌ಸ್ಟಾಗ್ರಾಮ್ ಬಳಕೆದಾರರಿಗೆ ಗುಡ್ ನ್ಯೂಸ್: ಇನ್ಮುಂದೆ ಸ್ಪೆಲ್ಲಿಂಗ್ ಮಿಸ್ಟೇಕ್ ಆದ್ರೆ ಟೆನ್ಷನ್ ಬೇಡ!

Share
1 Min Read
SHARE

ಜಗತ್ತಿನ ಜನಪ್ರಿಯ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಆದ ಇನ್‌ಸ್ಟಾಗ್ರಾಮ್ (Instagram), ತನ್ನ ಬಳಕೆದಾರರ ದೊಡ್ಡ ತಲೆನೋವೊಂದಕ್ಕೆ ಪರಿಹಾರ ನೀಡಿದೆ. ಹೌದು, ನೀವು ಪೋಸ್ಟ್‌ಗಳ ಅಡಿಯಲ್ಲಿ ಹಾಕುವ ಕಾಮೆಂಟ್‌ಗಳನ್ನು ಈಗ ಎಡಿಟ್ ಮಾಡಲು ಇನ್‌ಸ್ಟಾಗ್ರಾಮ್ ಅಧಿಕೃತವಾಗಿ ಅವಕಾಶ ನೀಡಿದೆ.

​ಇಷ್ಟು ದಿನ ಇನ್‌ಸ್ಟಾಗ್ರಾಮ್‌ನಲ್ಲಿ ಕಾಮೆಂಟ್ ಮಾಡುವಾಗ ಏನಾದರೂ ತಪ್ಪು ಬರೆದರೆ ಅಥವಾ ಸ್ಪೆಲ್ಲಿಂಗ್ ಮಿಸ್ಟೇಕ್ ಆದರೆ, ಆ ಕಾಮೆಂಟ್ ಅನ್ನು ಡಿಲೀಟ್ ಮಾಡಿ ಮತ್ತೆ ಹೊಸದಾಗಿ ಬರೆಯಬೇಕಿತ್ತು. ಆದರೆ ಈಗ ಬಂದಿರುವ ಹೊಸ ಅಪ್‌ಡೇಟ್‌ನಿಂದಾಗಿ, ನೀವು ಮಾಡಿದ ಕಾಮೆಂಟ್ ಅನ್ನು ನೀವು ಅಂದುಕೊಂಡಂತೆ ಬದಲಾಯಿಸಬಹುದು (Edit).

​ನೀವು ಎಡಿಟ್ ಮಾಡಬೇಕಿರುವ ಕಾಮೆಂಟ್ ಮೇಲೆ ಲಾಂಗ್ ಪ್ರೆಸ್ (Long Press) ಮಾಡಿ ಅಥವಾ ಪಕ್ಕಕ್ಕೆ ಸ್ಲೈಡ್ ಮಾಡಿ.
​ಅಲ್ಲಿ ನಿಮಗೆ ‘Edit’ ಎಂಬ ಆಯ್ಕೆ ಕಾಣಿಸುತ್ತದೆ.
​ಅದನ್ನು ಕ್ಲಿಕ್ ಮಾಡಿ ತಪ್ಪುಗಳನ್ನು ಸರಿಪಡಿಸಿ ಮತ್ತೆ ಅಪ್‌ಡೇಟ್ ಮಾಡಬಹುದು.
​ನೀವು ಎಡಿಟ್ ಮಾಡಿದ ಕಾಮೆಂಟ್‌ನ ಕೆಳಗೆ ‘Edited’ ಎಂಬ ಲೇಬಲ್ ಕಾಣಿಸಿಕೊಳ್ಳುತ್ತದೆ, ಅಂದರೆ ನೀವು ಅದನ್ನು ಬದಲಾಯಿಸಿದ್ದೀರಿ ಎಂದು ಇತರರಿಗೆ ತಿಳಿಯುತ್ತದೆ.

ಕಾಂಗ್ರೆಸ್ ನಲ್ಲಿ ಮತ್ತೆ ಗರಿಗೆದರಿದ ರಾಜಕೀಯ ಚಟುವಟಿಕೆ

ಕಾಂಗ್ರೆಸ್‌ನಲ್ಲಿ ಮತ್ತೆ ಗರಿಗೆದರಿದ ರಾಜಕೀಯ ಚಟುವಟಿಕೆ

TAGGED:Good news for Instagram users: No more stress over spelling mistakes!
Share This Article
Facebook Twitter Copy Link Print
Previous Article ಕಾಂಗ್ರೆಸ್‌ನಲ್ಲಿ ಮತ್ತೆ ಗರಿಗೆದರಿದ ರಾಜಕೀಯ ಚಟುವಟಿಕೆ
Next Article ಒಂದೇ ಚಿತ್ರದಲ್ಲಿ ರಜನಿಕಾಂತ್ ಹಾಗೂ ಪವನ್ ಕಲ್ಯಾಣ್ ನಟನೆ?

Popular Posts

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?