ಕರಾವಳಿ ಜಿಲ್ಲೆಗಳಿಗೆ ಬಿಸಿ ಗಾಳಿ ಎಚ್ಚರಿಕೆ;ವಿವಿಧೆಡೆ ಶುಷ್ಕ ವಾತಾವರಣ
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಶುಷ್ಕ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಕೆಲವೆಡೆ ಅಲ್ಪ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದ್ದು, ಬಿಸಿ ಗಾಳಿ ಎಚ್ಚರಿಕೆ ನೀಡಲಾಗಿದೆ. ಎಲ್ಲೆಲ್ಲಿ ಹೀಟ್ ವೇವ್: ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿಯಲ್ಲಿ 35 ಡಿಗ್ರಿಗಿಂತಲೂ ಹೆಚ್ಚಿನ ತಾಪಮಾನವಿರಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಣ ಹವೆ … Continue reading ಕರಾವಳಿ ಜಿಲ್ಲೆಗಳಿಗೆ ಬಿಸಿ ಗಾಳಿ ಎಚ್ಚರಿಕೆ;ವಿವಿಧೆಡೆ ಶುಷ್ಕ ವಾತಾವರಣ
Copy and paste this URL into your WordPress site to embed
Copy and paste this code into your site to embed